ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Wednesday, June 16, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಹೆಣ್ಣುಮಕ್ಕಳ ಶಾಲೆ ಬಳಿ ಬಾಂಬ್ ಸ್ಫೋಟ: 30 ಕ್ಕೂ ಹೆಚ್ಚು ಸಾವು

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸದಿಗಂತ ಆನ್‌ಲೈನ್ ಡೆಸ್ಕ್:

ಅಫ್ಘಾನಿಸ್ತಾನದ ಪಶ್ಚಿಮ ಕಾಬೂಲ್‌ನ ಮೆಜಾರಿಟಿ ಜಿಟೆ ಜಿಲ್ಲೆಯಲ್ಲಿರುವ ಹೆಣ್ಣುಮಕ್ಕಳ ಶಾಲೆ ಬಳಿ ಬಾಂಬ್ ಸ್ಫೋಟ ಆಗಿದ್ದು, 30 ಮಂದಿ ಮೃತಪಟ್ಟಿದ್ದಾರೆ.
ದಾಶ್ತ್ ಇ ಬಾರ್ಚಿಯ ಸೈಯದ್ ಅಲ್ ಶಾಹ್ದಾ ಬಳಿ ಸ್ಫೋಟ ಆಗಿದೆ. ಮೃತರಲ್ಲಿ ಬಹುತೇಕ 11 ರಿಂದ 15 ವರ್ಷದ ಯುವ ವಿದ್ಯಾರ್ಥಿಗಳೇ ಆಗಿದ್ದಾರೆ. ದಾಳಿಯನ್ನು ಖಂಡಿಸಿರುವ ತಾಲಿಬಾನ್ ಸ್ಫೋಟದ ಹೊಣೆಗಾರಿಕೆ ಹೊತ್ತಿಲ್ಲ. ಗಾಯಗೊಂಡ ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸರಣಿ ಸ್ಫೋಟದ ಬಗ್ಗೆ ಮಾಹಿತಿ ಇಲ್ಲ. ಆದರೆ ಬಾಂಬ್ ತೀವ್ರತೆ ತುಂಬಾನೇ ಇತ್ತು. ವಿದ್ಯಾರ್ಥಿನಿಯರು ಶಾಲೆ ಮುಗಿಸಿ ಮನೆಗೆ ತೆರಳುವ ವೇಳೆ ಸ್ಫೋಟ ಸಂಭವಿಸಿದೆ ಎಂದು ಪ್ರತ್ಯಕ್ಷ ದರ್ಶಿಗಳು ಮಾಹಿತಿ ನೀಡಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss