Saturday, February 24, 2024

ದೆಹಲಿ ಹೂವಿನ ಮಾರುಕಟ್ಟೆಯಲ್ಲಿ ಬಾಂಬ್ ಪತ್ತೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ದೆಹಲಿಯ ಘಾಜಿಪುರ ಹೂವಿನ ಮಾರುಕಟ್ಟೆಯಲ್ಲಿ ಸುಧಾರಿತ ಸ್ಪೋಟಕ ಸಾಧನ ಪತ್ತೆಯಾಗಿದೆ.
ದೆಹಲಿ ಪೊಲೀಸ್ ಆಯುಕ್ತ ರಾಕೇಶ್ ಅಸ್ತಾನ ಈ ಬಗ್ಗೆ ಮಾಹಿತಿ ನೀಡಿದ್ದು, ಹೂವಿನ ಮಾರುಕಟ್ಟೆಯಲ್ಲಿ ಐಇಡಿ ಪತ್ತೆಯಾಗಿದೆ.
ಅನುಮಾನಾಸ್ಪದವಾಗಿ ಕಾಣುತ್ತಿದ್ದ ಚೀಲವೊಂದರಲ್ಲಿ ಐಇಡಿ ಪತ್ತೆಯಾಗಿದೆ ಎಂದಿದ್ದಾರೆ.
ಚೀಲ ನೋಡಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ಬಾಂಬ್ ನಿಷ್ಟ್ರಿಯ ದಳವನ್ನು ಹೂವಿನ ಮಾರುಕಟ್ಟೆಗೆ ರವಾನಿಸಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!