ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Wednesday, June 16, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಕಾಬೂಲ್‌ನ ಶಾಲೆ ಎದುರು ಬಾಂಬ್ ಸ್ಪೋಟ: ಮೃತರ ಸಂಖ್ಯೆ 55 ಕ್ಕೆ ಏರಿಕೆ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸದಿಗಂತ ಆನ್‌ಲೈನ್ ಡೆಸ್ಕ್:

ಅಫ್ಘಾನಿಸ್ಥಾನದ ಕಾಬೂಲ್‌ನ ಶಾಲೆಯ ಮುಂಭಾಗ ನಡೆದ ಕಾರ್ ಬಾಂಬ್ ಸ್ಫೋಟದಲ್ಲಿ ಮೃತಪಟ್ಟವರ ಸಂಖ್ಯೆ 55ಕ್ಕೆ ಏರಿದೆ.
150ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಗಾಯಗೊಂಡವರಲ್ಲಿ ಹೆಚ್ಚಿನವರು ವಿದ್ಯಾರ್ಥಿಗಳೇ ಆಗಿದ್ದಾರೆ. ಶಾಲೆ ಮುಗಿದು ಮಕ್ಕಳು ಮನೆಗೆ ತೆರಳುವ ವೇಳೆ ಬ್ಲಾಸ್ಟ್ ಆಗಿದ್ದು, ಸ್ಥಳದಲ್ಲೇ 30ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss