SHOCKING | ಉತ್ತರಪ್ರದೇಶದ ಪುರುಷೋತ್ತಮ್ ಎಕ್ಸ್‌ಪ್ರೆಸ್ ರೈಲಿನಲ್ಲಿ ಬಾಂಬ್?

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪುರಿ-ನವದೆಹಲಿ ಪುರುಷೋತ್ತಮ್ ಎಕ್ಸ್‌ಪ್ರೆಸ್ ರೈಲಿನಲ್ಲಿ ಬಾಂಬ್ ಇದೆ ಎಂದು ಕರೆ ಬಂದಿದ್ದು, ಉತ್ತರ ಪ್ರದೇಶದಲ್ಲಿ ರೈಲು ನಾಲ್ಕು ಗಂಟೆಗಳ ಕಾಲ ನಿಂತಿದೆ.

ಜಿಂಗುರಾ ರೈಲು ನಿಲ್ದಾಣದ ಬಳಿ ರೈಲಿನಲ್ಲಿ ಸ್ಫೋಟ ಸಂಭವಿಸಿದಲಿದೆ ಎಂದು ದಗ್ಮಾಪುರದ ಸ್ಟೇಷನ್ ಮಾಸ್ಟರ್‌ಗೆ ಕರೆ ಬಂದಿದೆ. ಈ ಹಿನ್ನೆಲೆಯಲ್ಲಿ ಶೋಧ ನಡೆಸಲು ನಾಲ್ಕು ಗಂಟೆಗಳ ಕಾಲ ರೈಲನ್ನು ನಿಲ್ಲಿಸಿ ಶೋಧ ನಡೆಸಲಾಯಿತು.

ಲೋಕೋಮೊಟಿವ್ ಎಂಜಿನ್‌ನಲ್ಲಿ ಬಾಂಬ್ ಇದೆ ಎನ್ನಲಾಗಿತ್ತು, ಜಿಂಗುರಾ ನಿಲ್ದಾಣದ ಬಳಿ ರೈಲಿನಲ್ಲಿ ಸ್ಫೋಟ ಸಂಭವಿಸಿದೆ ಎಂದು ಸ್ಟೇಷನ್ ಮಾಸ್ಟರ್‌ಗೆ ಮಾಹಿತಿ ನೀಡಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!