ದೆಹಲಿಯ ಎರಡು ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ: ಚುರುಕುಗೊಂಡ ತನಿಖೆ
ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಷ್ಟ್ರ ರಾಜಧಾನಿ ದೆಹಲಿಯ ಎರಡು ಪ್ರಮುಖ ಶಾಲೆಗಳಿಗೆ ಮತ್ತೊಮ್ಮೆ ಬಾಂಬ್ ಬೆದರಿಕೆ ಬಂದಿದ್ದು ಆತಂಕದ ವಾತಾವರಣ ನಿರ್ಮಾಣವಾಗಿದೆ. ಧೌಲಾ ಕುವಾನ್ ಪ್ರದೇಶದಲ್ಲಿರುವ ಆರ್ಮಿ ಪಬ್ಲಿಕ್ ಸ್ಕೂಲ್ ಹಾಗೂ ಲೋಧಿ ರಸ್ತೆದಲ್ಲಿರುವ ಏರ್ ಫೋರ್ಸ್ ಬಾಲ್ ಭಾರತಿ ಶಾಲೆಗೆ ಇ-ಮೇಲ್ ಮೂಲಕ ಸ್ಫೋಟದ ಬೆದರಿಕೆ ಕಳುಹಿಸಲಾಗಿದೆ. ಬೆದರಿಕೆ ಸಂದೇಶ ಬಂದ ತಕ್ಷಣ ಶಾಲಾ ಆಡಳಿತ ಮಂಡಳಿ ಪೊಲೀಸರಿಗೆ ಮಾಹಿತಿ ನೀಡಿದೆ. ಮುಂಜಾಗ್ರತಾ ಕ್ರಮವಾಗಿ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಯನ್ನು ತಕ್ಷಣವೇ ಸುರಕ್ಷಿತವಾಗಿ ಹೊರಗೆ ಕಳುಹಿಸಲಾಗಿದೆ. ಬಳಿಕ … Continue reading ದೆಹಲಿಯ ಎರಡು ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ: ಚುರುಕುಗೊಂಡ ತನಿಖೆ
Copy and paste this URL into your WordPress site to embed
Copy and paste this code into your site to embed