ಮುಂಬೈನ ವಿಧಾನಭವನಕ್ಕೆ ಬಾಂಬ್ ಬೆದರಿಕೆ ಇ-ಮೇಲ್: ಭದ್ರತೆ ಹೆಚ್ಚಳ
ಹೊಸದಿಗಂತ ಡಿಜಿಟಲ್ ಡೆಸ್ಕ್: ಮಹಾರಾಷ್ಟ್ರದ ರಾಜಧಾನಿ ಮುಂಬೈನಲ್ಲಿರುವ ವಿಧಾನಭವನಕ್ಕೆ ಬಾಂಬ್ ಬೆದರಿಕೆ ಬಂದ ಹಿನ್ನೆಲೆಯಲ್ಲಿ ಭದ್ರತಾ ವ್ಯವಸ್ಥೆ ಹೆಚ್ಚಿಸಲಾಗಿದೆ. ಇ-ಮೇಲ್ ಮೂಲಕ ಬಂದ ಬೆದರಿಕೆ ಸಂದೇಶದ ನಂತರ ಪೊಲೀಸರು ಹಾಗೂ ಬಾಂಬ್ ನಿಷ್ಕ್ರಿಯ ದಳ (ಬಿಡಿಎಸ್) ತಕ್ಷಣವೇ ಸ್ಥಳಕ್ಕೆ ಧಾವಿಸಿ ಸಂಪೂರ್ಣ ಪರಿಶೀಲನೆ ಆರಂಭಿಸಿದ್ದಾರೆ. ಗುರುವಾರ ಬೆಳಿಗ್ಗೆ ಬಿಎಸ್‌ಇ, ಬಾಂಬೆ ಹೈಕೋರ್ಟ್ ಮತ್ತು ದಕ್ಷಿಣ ಮುಂಬೈನ ನಾರಿಮನ್ ಪಾಯಿಂಟ್ ಪ್ರದೇಶದಲ್ಲಿರುವ ವಿಧಾನಭವನಕ್ಕೆ ಬೆದರಿಕೆ ಇ-ಮೇಲ್‌ಗಳು ಬಂದಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಎಲ್ಲಾ ಕಟ್ಟಡಗಳಲ್ಲೂ ತೀವ್ರ ಭದ್ರತಾ … Continue reading ಮುಂಬೈನ ವಿಧಾನಭವನಕ್ಕೆ ಬಾಂಬ್ ಬೆದರಿಕೆ ಇ-ಮೇಲ್: ಭದ್ರತೆ ಹೆಚ್ಚಳ
Copy and paste this URL into your WordPress site to embed
Copy and paste this code into your site to embed