ಬೆಂಗಳೂರಿನ ಹಲವು RTO ಕಚೇರಿಗಳಿಗೆ ಬಾಂಬ್ ಬೆದರಿಕೆ ಇಮೇಲ್: ಎಲ್ಲೆಡೆ ಭಾರೀ ಅಲರ್ಟ್, ಕಿಡಿಗೇಡಿಗಳಿಗೆ ಶೋಧ
ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜಧಾನಿ ಬೆಂಗಳೂರು ನಗರದ ಹಲವು ಪ್ರಾದೇಶಿಕ ಸಾರಿಗೆ ಕಚೇರಿಗಳಿಗೆ ಬಾಂಬ್ ಬೆದರಿಕೆ ಇಮೇಲ್ ಬಂದಿದೆ. ಕಸ್ತೂರಿನಗರ, ಜ್ಞಾನಭಾರತಿ, ತಲಘಟ್ಟಪುರ, ಎಚ್‌ಎಸ್‌ಆರ್ ಲೇಔಟ್ ಸೇರಿದಂತೆ ಹಲವು RTO ಕಚೇರಿಗಳಿಗೆ ಏಕಕಾಲದಲ್ಲಿ ಬೆದರಿಕೆ ಸಂದೇಶ ರವಾನೆಯಾಗಿದ್ದು, ಇಮೇಲ್‌ನಲ್ಲಿ ಸ್ಫೋಟ ನಡೆಯಲಿದೆ ಎಂದು ಉಲ್ಲೇಖಿಸಲಾಗಿತ್ತು ಎನ್ನಲಾಗಿದೆ. ಈ ಮಾಹಿತಿ ಸಿಕ್ಕ ತಕ್ಷಣ ಕಚೇರಿಗಳಲ್ಲಿ ಆತಂಕದ ವಾತಾವರಣ ನಿರ್ಮಾಣವಾಯಿತು. ವಿಷಯ ತಿಳಿಯುತ್ತಿದ್ದಂತೆ ಪೊಲೀಸರು, ಬಾಂಬ್ ಪತ್ತೆ ಮತ್ತು ನಿಷ್ಕ್ರಿಯ ದಳದ ಸಿಬ್ಬಂದಿ ಸ್ಥಳಗಳಿಗೆ ಧಾವಿಸಿದರು. ಮುನ್ನೆಚ್ಚರಿಕೆ ಕ್ರಮವಾಗಿ ಕಚೇರಿಗಳಲ್ಲಿದ್ದ … Continue reading ಬೆಂಗಳೂರಿನ ಹಲವು RTO ಕಚೇರಿಗಳಿಗೆ ಬಾಂಬ್ ಬೆದರಿಕೆ ಇಮೇಲ್: ಎಲ್ಲೆಡೆ ಭಾರೀ ಅಲರ್ಟ್, ಕಿಡಿಗೇಡಿಗಳಿಗೆ ಶೋಧ
Copy and paste this URL into your WordPress site to embed
Copy and paste this code into your site to embed