ಹೈದರಾಬಾದ್ IMD ಕಚೇರಿಗೆ ಬಂತು ಬಾಂಬ್ ಬೆದರಿಕೆ ಮೇಲ್: ಪೊಲೀಸರಿಂದ ಕಟ್ಟೆಚ್ಚರ

ಹೊಸದಿಗಂತ ಡಿಜಿಟಲ್ ಡೆಸ್ಕ್: ಹೈದರಾಬಾದ್ ನ ಭಾರತೀಯ ಹವಾಮಾನ ಇಲಾಖೆ (IMD) ಕಚೇರಿಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ ಬಂದ ಹಿನ್ನೆಲೆಯಲ್ಲಿ ಶುಕ್ರವಾರ ಕೆಲಕಾಲ ಆತಂಕದ ಪರಿಸ್ಥಿತಿ ನಿರ್ಮಾಣವಾಯಿತು. ಮಾಹಿತಿ ಸಿಕ್ಕ ತಕ್ಷಣವೇ ಪೊಲೀಸರು ಹಾಗೂ ಭದ್ರತಾ ಸಿಬ್ಬಂದಿ ಕಚೇರಿ ಆವರಣದಲ್ಲಿ ಪರಿಶೀಲನೆ ನಡೆಸಿದರು. ಇಂದು ಬೆಳಗ್ಗೆ ಸುಮಾರು 6.30ರ ವೇಳೆಗೆ IMD ಕಚೇರಿಯ ಅಧಿಕೃತ ಇಮೇಲ್ ವಿಳಾಸಕ್ಕೆ ಬೆದರಿಕೆ ಸಂದೇಶ ಬಂದಿತ್ತು. ಆದರೆ ಬೆಳಗ್ಗೆ 9.30ರ ಸುಮಾರಿಗೆ ಅದನ್ನು ಗಮನಿಸಿದ ಸಿಬ್ಬಂದಿ ತಕ್ಷಣವೇ ಅಧಿಕಾರಿಗಳಿಗೆ … Continue reading ಹೈದರಾಬಾದ್ IMD ಕಚೇರಿಗೆ ಬಂತು ಬಾಂಬ್ ಬೆದರಿಕೆ ಮೇಲ್: ಪೊಲೀಸರಿಂದ ಕಟ್ಟೆಚ್ಚರ