ದೆಹಲಿ ವಿವಿ ಕಾಲೇಜುಗಳಿಗೆ ಬಾಂಬ್ ಬೆದರಿಕೆ ಮೇಲ್: ರಾಮ್‌ಜಾಸ್, ಮಿರಾಂಡಾ ಕ್ಯಾಂಪಸ್ ಖಾಲಿ-ಖಾಲಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಸೋಮವಾರ ಬೆಳಿಗ್ಗೆ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ದೆಹಲಿ ವಿಶ್ವವಿದ್ಯಾಲಯದ ಎರಡು ಪ್ರಮುಖ ಕಾಲೇಜುಗಳಿಗೆ ಬಾಂಬ್ ಬೆದರಿಕೆ ಇಮೇಲ್ ಬಂದ ಹಿನ್ನೆಲೆಯಲ್ಲಿ ತುರ್ತು ಕ್ರಮ ಕೈಗೊಳ್ಳಲಾಗಿದೆ. ರಾಮ್‌ಜಾಸ್ ಕಾಲೇಜು ಮತ್ತು ಮಿರಾಂಡಾ ಹೌಸ್‌ಗೆ ಸ್ಫೋಟದ ಎಚ್ಚರಿಕೆ ಮೇಲ್ ಬಂದ ತಕ್ಷಣ ವಿದ್ಯಾರ್ಥಿಗಳು, ಉಪನ್ಯಾಸಕರು ಮತ್ತು ಸಿಬ್ಬಂದಿಯನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ. ಬೆದರಿಕೆ ಸಂದೇಶ ಬಂದ ಕೂಡಲೇ ಕಾಲೇಜು ಆವರಣದಲ್ಲಿ ಗೊಂದಲದ ಪರಿಸ್ಥಿತಿ ಉಂಟಾಗಿದ್ದು, ಆಡಳಿತ ಮಂಡಳಿ ತಕ್ಷಣವೇ ದೆಹಲಿ ಪೊಲೀಸರಿಗೆ … Continue reading ದೆಹಲಿ ವಿವಿ ಕಾಲೇಜುಗಳಿಗೆ ಬಾಂಬ್ ಬೆದರಿಕೆ ಮೇಲ್: ರಾಮ್‌ಜಾಸ್, ಮಿರಾಂಡಾ ಕ್ಯಾಂಪಸ್ ಖಾಲಿ-ಖಾಲಿ