ದೆಹಲಿಯ ಶಾಲೆಗೆ ಬಾಂಬ್ ಬೆದರಿಕೆ, ವಿದ್ಯಾರ್ಥಿಗಳ ಸ್ಥಳಾಂತರ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ದೆಹಲಿಯ ಖಾಸಗಿ ಶಾಲೆಯೊಂದಕ್ಕೆ ಇಂದು ಇಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದೆ. ಈ ಹಿನ್ನೆಲೆಯಲ್ಲಿ ಶೋಧ ನಡೆಸಲಾಗುತ್ತಿದ್ದು, ವಿದ್ಯಾರ್ಥಿಗಳನ್ನು ಸ್ಥಳಾಂತರಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ದೆಹಲಿಯ ಪುಷ್ಪ್ ವಿಹಾರ್‌ನಲ್ಲಿರುವ ಅಮೃತಾ ಶಾಲೆಗೆ ಬೆಳಿಗ್ಗೆ 6.35 ರ ಸುಮಾರಿಗೆ ಬೆದರಿಕೆ ಮೇಲ್ ಬಂದಿದ್ದು, ನಂತರ ಆಡಳಿತವು ಪೊಲೀಸರಿಗೆ ಮಾಹಿತಿ ನೀಡಿದೆ. ಸುದ್ದಿ ತಿಳಿದ ಕೂಡಲೇ ಪೊಲೀಸರು, ಬಾಂಬ್ ಸ್ಕ್ವಾಡ್ ಅಧಿಕಾರಿಗಳು ಮತ್ತು ಆಂಬ್ಯುಲೆನ್ಸ್‌ಗಳು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ. ಇನ್ನೂ ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಾಗುತ್ತಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!