ದೆಹಲಿಯ ಬ್ಯಾಂಕ್ ಆಫ್ ಬರೋಡಾಗೆ ಬಾಂಬ್ ಬೆದರಿಕೆ: ಭದ್ರತಾ ಪಡೆಗಳಿಂದ ತೀವ್ರ ಶೋಧ

ಹೊಸದಿಗಂತ ಡಿಜಿಟಲ್‌ ಡೆಸ್ಕ್: ರಾಷ್ಟ್ರ ರಾಜಧಾನಿ ದೆಹಲಿಯ ಸಂಸತ್ ಮಾರ್ಗದಲ್ಲಿರುವ ಬ್ಯಾಂಕ್ ಆಫ್ ಬರೋಡಾ ಶಾಖೆಗೆ ಮಂಗಳವಾರ ಬಾಂಬ್ ಬೆದರಿಕೆ ಕರೆ ಬಂದಿದ್ದು, ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಆದರೆ ಪೊಲೀಸರ ತೀವ್ರ ಶೋಧ ಕಾರ್ಯಾಚರಣೆಯ ಬಳಿಕ ಯಾವುದೇ ಸ್ಫೋಟಕ ವಸ್ತು ಪತ್ತೆಯಾಗದ ಹಿನ್ನೆಲೆಯಲ್ಲಿ ಬೆದರಿಕೆ ಕರೆಯನ್ನು ಹುಸಿ ಎಂದು ಘೋಷಿಸಲಾಗಿದೆ. ಮಂಗಳವಾರ ಬೆಳಗ್ಗೆ ಸುಮಾರು 11.35ಕ್ಕೆ ಬ್ಯಾಂಕ್ ಶಾಖೆಯಲ್ಲಿ ಬಾಂಬ್ ಇಡಲಾಗಿದೆ ಎಂಬ ಮಾಹಿತಿ ಪೊಲೀಸರಿಗೆ ಲಭಿಸಿತ್ತು. ಕೂಡಲೇ ಸ್ಥಳಕ್ಕೆ ಧಾವಿಸಿದ ಪೊಲೀಸ್ ಸಿಬ್ಬಂದಿ ಬ್ಯಾಂಕ್ … Continue reading ದೆಹಲಿಯ ಬ್ಯಾಂಕ್ ಆಫ್ ಬರೋಡಾಗೆ ಬಾಂಬ್ ಬೆದರಿಕೆ: ಭದ್ರತಾ ಪಡೆಗಳಿಂದ ತೀವ್ರ ಶೋಧ