ಬೆಳಗಾವಿ ಮಹಾನಗರ ಪಾಲಿಕೆಗೆ ಬಾಂಬ್ ಬೆದರಿಕೆ; ಬಾಂಬ್ ನಿಷ್ಕ್ರಿಯ ದಳ, ಶ್ವಾನ ದಳದಿಂದ ತೀವ್ರ ಶೋಧ

ಹೊಸದಿಗಂತ ವರದಿ ಬೆಳಗಾವಿ: ನಗರದ ಮಹಾನಗರ ಪಾಲಿಕೆ ಕಚೇರಿಯಲ್ಲಿ ಬಾಂಬ್ ಇರಿಸಲಾಗಿದೆ ಎಂದು ಅಪರಿಚಿತ ವ್ಯಕ್ತಿಗಳು ಇ-ಮೇಲ್ ಮೂಲಕ ಬೆದರಿಕೆ ಸಂದೇಶ ರವಾನಿಸಿದ್ದು, ಪಾಲಿಕೆ ಸಿಬ್ಬಂದಿ ಹಾಗೂ ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಇ-ಮೇಲ್ ಮೂಲಕ ಬಂದ ಬೆದರಿಕೆ ಸಂದೇಶವನ್ನು ಗಂಭೀರವಾಗಿ ಪರಿಗಣಿಸಿದ ಪಾಲಿಕೆ ಅಧಿಕಾರಿಗಳು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳಕ್ಕೆ ಧಾವಿಸಿದ ಬಾಂಬ್ ನಿಷ್ಕ್ರಿಯ ದಳ ಹಾಗೂ ಶ್ವಾನ ದಳದ ಸಿಬ್ಬಂದಿ ಪಾಲಿಕೆ ಕಚೇರಿಯ ವಿವಿಧ ವಿಭಾಗಗಳು, ಕೊಠಡಿಗಳು ಹಾಗೂ ಆವರಣದಲ್ಲಿ ತೀವ್ರ ತಪಾಸಣೆ … Continue reading ಬೆಳಗಾವಿ ಮಹಾನಗರ ಪಾಲಿಕೆಗೆ ಬಾಂಬ್ ಬೆದರಿಕೆ; ಬಾಂಬ್ ನಿಷ್ಕ್ರಿಯ ದಳ, ಶ್ವಾನ ದಳದಿಂದ ತೀವ್ರ ಶೋಧ