Wednesday, February 21, 2024

BIG NEWS | ದರ್ಭಾಂಗ-ದೆಹಲಿ ವಿಮಾನಕ್ಕೆ ಬಾಂಬ್ ಬೆದರಿಕೆ: ಹೈ ಅಲರ್ಟ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ದೆಹಲಿ ಐಜಿಐ ವಿಮಾನ ನಿಲ್ದಾಣಕ್ಕೆ ಬೆದರಿಕೆ ಕರೆ ಬಂದಿದೆ. ದರ್ಭಾಂಗದಿಂದ ದೆಹಲಿಗೆ ಬರುತ್ತಿದ್ದ ಸ್ಪೈಸ್ ಜೆಟ್ ವಿಮಾನದಲ್ಲಿ ಬಾಂಬ್ ಕರೆ ಬಂದಿದೆ.

ಪೊಲೀಸರ ಪ್ರಕಾರ, ಈ ಕರೆಗಳು ಹುಸಿ ಎಂದು ತಿಳಿದುಬಂದಿದೆ. ಕರೆ ಮಾಡಿದವರನ್ನ ಪತ್ತೆಹಚ್ಚಲು ಪೊಲೀಸರು ಪ್ರಯತ್ನಿಸುತ್ತಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!