ದೆಹಲಿ ವಿಧಾನಸಭಾ ಸ್ಪೀಕರ್ ವಿಜೇಂದರ್ ಗುಪ್ತಾಗೆ ಬಾಂಬ್ ಬೆದರಿಕೆ: ಹೈ ಅಲರ್ಟ್‌

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ವಿಜೇಂದರ್ ಗುಪ್ತಾ ಅವರಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದ್ದು, ವಿಧಾನಸಭೆ ಕಟ್ಟಡ ಹಾಗೂ ಮೆಟ್ರೋ ನಿಲ್ದಾಣಗಳನ್ನು ಸ್ಫೋಟಿಸುವುದಾಗಿ ತಿಳಿಸಲಾಗಿದೆ. ವಿಧಾನಸಭಾ ಕಚೇರಿ ಮಾಹಿತಿ ಪ್ರಕಾರ, ಲೆಫ್ಟಿನೆಂಟ್ ಗವರ್ನರ್ ತರಂಜಿತ್ ಸಿಂಗ್ ಸಂಧು, ಮುಖ್ಯಮಂತ್ರಿ ರೇಖಾ ಗುಪ್ತಾ ಹಾಗೂ ಸಚಿವ ಮಂಜಿಂದರ್ ಸಿಂಗ್ ಸಿರ್ಸಾ ಅವರಿಗೂ ಬೆದರಿಕೆ ಸಂದೇಶ ರವಾನೆಯಾಗಿದೆ. ಇದಲ್ಲದೆ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಮತ್ತು ವಿದೇಶಾಂಗ … Continue reading ದೆಹಲಿ ವಿಧಾನಸಭಾ ಸ್ಪೀಕರ್ ವಿಜೇಂದರ್ ಗುಪ್ತಾಗೆ ಬಾಂಬ್ ಬೆದರಿಕೆ: ಹೈ ಅಲರ್ಟ್‌