ಗುಜರಾತ್‌ನ ಸೋಮನಾಥ ದೇಗುಲ, ಬಿಜೆಪಿ ಕಚೇರಿಗೆ ಬಾಂಬ್ ಬೆದರಿಕೆ: ಭದ್ರತಾ ಪಡೆಗಳಿಂದ ಹೈ ಅಲರ್ಟ್
ಹೊಸದಿಗಂತ ಡಿಜಿಟಲ್ ಡೆಸ್ಕ್: ಸೋಮನಾಥ ದೇವಸ್ಥಾನ ಹಾಗೂ ಬಿಜೆಪಿ ಕಚೇರಿಗಳನ್ನು ಗುರಿಯಾಗಿಸಿಕೊಂಡು ಬಾಂಬ್ ಬೆದರಿಕೆಯ ಇ-ಮೇಲ್ ಬಂದಿರುವ ಹಿನ್ನೆಲೆಯಲ್ಲಿ ಗುಜರಾತ್‌ನಲ್ಲಿ ಭದ್ರತಾ ವ್ಯವಸ್ಥೆ ಬಿಗಿಗೊಳಿಸಲಾಗಿದೆ. ಸೋಮನಾಥ ದೇಗುಲ, ಬಿಜೆಪಿ ಕೇಂದ್ರ ಕಚೇರಿ ಮತ್ತು ಅಹಮದಾಬಾದ್‌ನ ಖಾನ್‌ಪುರದಲ್ಲಿರುವ ಪಕ್ಷದ ಕಚೇರಿ ಸೇರಿದಂತೆ ಹಲವು ಸೂಕ್ಷ್ಮ ಸ್ಥಳಗಳನ್ನು ಉಲ್ಲೇಖಿಸಿರುವ ಈ ಸಂದೇಶದ ಬೆನ್ನಲ್ಲೇ ಪೊಲೀಸರು ಹಾಗೂ ಬಾಂಬ್ ನಿಷ್ಕ್ರಿಯ ದಳಗಳು ಮುನ್ನೆಚ್ಚರಿಕಾ ಕ್ರಮವಾಗಿ ತಪಾಸಣೆ ಶುರುಹಚ್ಚಿಕೊಂಡಿವೆ. ಗುಜರಾತ್ ಮುಖ್ಯಮಂತ್ರಿ ಕುರಿತು ಉಲ್ಲೇಖ ಬೆದರಿಕೆ ಮೇಲ್‌ನಲ್ಲಿ ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್, … Continue reading ಗುಜರಾತ್‌ನ ಸೋಮನಾಥ ದೇಗುಲ, ಬಿಜೆಪಿ ಕಚೇರಿಗೆ ಬಾಂಬ್ ಬೆದರಿಕೆ: ಭದ್ರತಾ ಪಡೆಗಳಿಂದ ಹೈ ಅಲರ್ಟ್
Copy and paste this URL into your WordPress site to embed
Copy and paste this code into your site to embed