ಜಪಾನ್, ಡಚ್ ರಾಯಭಾರಿ ಕಚೇರಿಗೆ ಬಾಂಬ್ ಬೆದರಿಕೆ! ಈ ರಾಜ್ಯದ ಸಿಎಂ ಹೆಸರು ಉಲ್ಲೇಖ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಬೆಂಗಳೂರು ನಗರದಲ್ಲಿರುವ ಜಪಾನ್‌, ಡಚ್‌, ರಾಯಭಾರಿ ಕಚೇರಿಗಳಿಗೆ ಇ-ಮೇಲ್‌ ಮೂಲಕ ಹುಸಿ ಬಾಂಬ್‌ ಬೆದರಿಕೆ ಹಾಕಲಾಗಿದೆ. ಕಳೆದ 10 ದಿನಗಳ ಅಂತರದಲ್ಲಿ ದೂತವಾಸ ಕಚೇರಿಗಳಿಗೆ 2ನೇ ಬಾರಿಗೆ ಹಾಕಿರುವ ಬೆದರಿಕೆ ಇದಾಗಿದೆ. ಇಂದು ಬೆಳಗ್ಗೆ ಬೆಳಗ್ಗೆ 8.40ಕ್ಕೆ ರಾಯಭಾರ ಕಚೇರಿಯ ಮೇಲ್‌-ಐಡಿಗೆ ಬೆದರಿಕೆ ಮೆಸೇಜ್‌ ಬಂದಿದೆ. ಈ ಹಿನ್ನೆಲೆಯಲ್ಲಿ ಶ್ವಾನದಳ, ಬಾಂಬ್‌ ನಿಷ್ಕ್ರಿಯ ದಳ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿವೆ. ಇನ್ನು ಬಾಂಬ್ ಬೆದರಿಕೆ ಇ-ಮೇಲ್​ನಲ್ಲಿ ಅಪರಿಚಿತರು ತಮಿಳುನಾಡಿನ ಉಪ ಮುಖ್ಯಮಂತ್ರಿ … Continue reading ಜಪಾನ್, ಡಚ್ ರಾಯಭಾರಿ ಕಚೇರಿಗೆ ಬಾಂಬ್ ಬೆದರಿಕೆ! ಈ ರಾಜ್ಯದ ಸಿಎಂ ಹೆಸರು ಉಲ್ಲೇಖ