BOMB THREAT | ಕಲಬುರಗಿ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ರಾಜ್ಯಾದ್ಯಂತ ವಿಮಾನ ನಿಲ್ದಾಣಗಳಿಗೆ ಬಾಂಬ್‌ ಬೆದರಿಕೆ ಕರೆಗಳು ಬರುತ್ತಲೇ ಇದ್ದು, ಇದೀಗ ಕಲಬುರಗಿ ವಿಮಾನ ನಿಲ್ದಾಣವನ್ನು ಸ್ಫೋಟಿಸುವುದಾಗಿ ಅನಾಮಧೇಯ ವ್ಯಕ್ತಿಯಿಂದ ಬಾಂಬ್​ ಬೆದರಿಕೆ ಇ-ಮೇಲ್ ಬಂದಿದೆ. ​

ವಿಚಾರ ತಿಳಿದು ಸ್ಥಳಕ್ಕೆ ಬಾಂಬ್ ನಿಷ್ಕ್ರಿಯ ದಳ, ಶ್ವಾನದಳ, ಪೊಲೀಸರ ದೌಡಾಯಿಸಿದ್ದಾರೆ. ವಿಮಾನ ನಿಲ್ದಾಣದ ಎಲ್ಲ ಸ್ಥಳಗಳಲ್ಲಿ ಮತ್ತು ಪ್ರಯಾಣಿಕರ ಬ್ಯಾಗ್​​ಗಳನ್ನು ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಸದ್ಯ ಯಾವುದೇ ಬಾಂಬ್‌ ಪತ್ತೆಯಾಗಿಲ್ಲ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!