ಹರಿಯಾಣದಲ್ಲಿ ಪ್ಯಾಸೆಂಜರ್‌ ರೈಲಿಗೆ ಬಾಂಬ್‌ ಬೆದರಿಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್:‌

ಹರಿಯಾಣದ ಸೋನಿಪತ್ ಜಿಲ್ಲೆಯ ಗೊಹಾನಾ ರೈಲ್ವೆ ನಿಲ್ದಾಣದಲ್ಲಿ ಪ್ಯಾಸೆಂಜರ್ ರೈಲಿನಲ್ಲಿ ಬಾಂಬ್ ಇರಿಸಿರುವುದಾಗಿ ಬೆದರಿಕೆ ಕರೆ ಬಂದ ಘಟನೆ ನಡೆದಿದೆ.

ಜಿಂದ್’ನಿಂದ ರೋಹ್ಟಕ್’ಗೆ ಪ್ರಯಾಣಿಸುತ್ತಿದ್ದ ರೈಲಿನಲ್ಲಿ ಬಾಂಬ್ ಇರಿಸಿರುವುದಾಗಿ ಕರೆ ಬಂದಿದ್ದು, ಈ ಕುರಿತು ಮಾಹಿತಿ ಸಿಕ್ಕ ಬೆನ್ನಲ್ಲೇರೈಲನ್ನು ಗೋಹಾನಾ ನಿಲ್ದಾಣದಲ್ಲಿ ನಿಲ್ಲಿಸಲಾಯಿತು.
ಎಲ್ಲಾ ಪ್ರಯಾಣಿಕರನ್ನ ಕೆಳಗಿಳಿಸಲಾಗಿದ್ದು, ರೈಲನ್ನ ಸಂಪೂರ್ಣವಾಗಿ ಪರಿಶೀಲಿಸಲಾಯಿತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!