ಗದಗ–ಯಲವಿಗಿ ರೈಲು ಯೋಜನೆ ಶೀಘ್ರ ಆರಂಭವಾಗಲಿ: ಕೇಂದ್ರ ರೈಲ್ವೆ ಸಚಿವರಿಗೆ ಬೊಮ್ಮಾಯಿ ಮನವಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಉತ್ತರ ಕರ್ನಾಟಕದ ರೈಲು ಸಂಪರ್ಕ ಅಭಿವೃದ್ಧಿಗೆ ಸಂಬಂಧಿಸಿದಂತೆ ಗದಗ–ಯಲವಿಗಿ ರೈಲು ಮಾರ್ಗ ಯೋಜನೆಗೆ ತ್ವರಿತ ಅನುಮತಿ ನೀಡುವಂತೆ ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಅವರು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು. ಯೋಜನೆಗೆ ಕೇಂದ್ರ ಸರ್ಕಾರದಿಂದ ಒಪ್ಪಿಗೆ ದೊರೆತಿರುವುದರಿಂದ, ಡಿಪಿಆರ್‌ಗೆ ಕೂಡಲೇ ಅನುಮೋದನೆ ನೀಡಿದರೆ 2026ರಲ್ಲೇ ಕಾಮಗಾರಿ ಆರಂಭಿಸಲು ಸಾಧ್ಯವಾಗುತ್ತದೆ ಎಂದು ಅವರು ತಿಳಿಸಿದ್ದಾರೆ. ಇದನ್ನೂ ಓದಿ: ಈ ಯೋಜನೆ ಮುಂದುವರಿಯಲು ಭೂಸ್ವಾಧೀನ … Continue reading ಗದಗ–ಯಲವಿಗಿ ರೈಲು ಯೋಜನೆ ಶೀಘ್ರ ಆರಂಭವಾಗಲಿ: ಕೇಂದ್ರ ರೈಲ್ವೆ ಸಚಿವರಿಗೆ ಬೊಮ್ಮಾಯಿ ಮನವಿ