ಕುಮಾರಸ್ವಾಮಿ ಆರೋಗ್ಯ ವಿಚಾರಿಸಿದ ಬೊಮ್ಮಾಯಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಆಸ್ಪತ್ರೆಗೆ ದಾಖಲಾಗಿದ್ದು, ಈ ಹಿನ್ನೆಲೆ ಅವರ ಆರೋಗ್ಯದ ಬಗ್ಗೆ ದೂರವಾಣಿ ಕರೆ ಮಾಡಿ, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಆರೋಗ್ಯ ವಿಚಾರಿಸಿದ್ದಾರೆ.

ಕುಮಾರಸ್ವಾಮಿ ಅವರ ಪತ್ನಿ ಅನಿತಾ ಕುಮಾರಸ್ವಾಮಿ ಹಾಗೂ ಜಯದೇವ ಹೃದ್ರೋಗ ಆಸ್ಪತ್ರೆ ನಿರ್ದೇಶಕ ಡಾ.ಮಂಜುನಾಥ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿ, ಬೊಮ್ಮಾಯಿ ಮಾಹಿತಿ ಪಡೆದಿದ್ದಾರೆ. ಈ ಮೂಲಕ ಅವರ ಆರೋಗ್ಯವನ್ನು ವಿಚಾರಿಸಿದ್ದಾರೆ. ಆದಷ್ಟು ಬೇಗ ಗುಣಮುಖರಾಗಲಿ ಎಂದು ಆಶಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!