Karnataka Lok Election : ಲೀಡ್‌ ಕಾಯ್ದುಕೊಂಡ ಬೊಮ್ಮಾಯಿ, ಕಾರಜೋಳ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಲೋಕಸಭಾ ಚುನಾವಣೆಯ 7 ಹಂತಗಳು ಮುಕ್ತಾಯಗೊಂಡಿದ್ದು, ಇಂದು ಮತ ಎಣಿಕೆ ಕಾರ್ಯ ಶುರುವಾಗಿದ್ದು, ಫಲಿತಾಂಶ ಹೊರಬೀಳಲಿದೆ, ಹಾವೇರಿ ಹಾಗೂ ಚಿತ್ರದುರ್ಗದಲ್ಲಿ ಈವರೆಗಿನ ಕೌಂಟಿಂಗ್‌ ವಿವರ ಹೀಗಿದೆ..

ಹಾವೇರಿ: ಬಸವರಾಜ ಬೊಮ್ಮಾಯಿ (ಬಿಜೆಪಿ): 4,39,774

ಆನಂದಸ್ವಾಮಿ ಗಡ್ಡದೇವರಮಠ
(ಕಾಂಗ್ರೆಸ್): 4,11,798

ಬಿಜೆಪಿ ಅಭ್ಯರ್ಥಿಗೆ 27,976 ಮತಗಳ ಮುನ್ನಡೆ

ಚಿತ್ರದುರ್ಗ :

ಹತ್ತೊಂಬತ್ತನೇ ಸುತ್ತಿನ ಮತ ಎಣಿಕೆ ಕಾರ್ಯ ಪೂರ್ಣಗೊಂಡಿದ್ದು, ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ 6,48,170 ಮತಗಳನ್ನು ಗಳಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ 6,05,950 ಮತಗಳನ್ನು ಗಳಿಸಿದ್ದಾರೆ.  ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ 42,220 ಮತಗಳ ಮುನ್ನಡೆ ಕಾಯ್ದುಕೊಂಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!