Karnataka Loka Election LIVE: ಐದನೇ ಸುತ್ತಿನಲ್ಲಿಯೂ ಮುನ್ನಡೆ ಸಾಧಿಸಿದ ಬೊಮ್ಮಾಯಿ

ದಿಗಂತ ವರದಿ ಹಾವೇರಿ:

ಲೋಕಸಭಾ ಚುನಾವಣೆಯ 7 ಹಂತಗಳು ಮುಕ್ತಾಯಗೊಂಡಿದ್ದು, ಇಂದು ಮತ ಎಣಿಕೆ ಕಾರ್ಯ ಶುರುವಾಗಿದ್ದು, ಫಲಿತಾಂಶ ಹೊರಬೀಳಲಿದೆ, ಹಾವೇರಿಯಲ್ಲಿ ಈವರೆಗಿನ ಕೌಂಟಿಂಗ್‌ ವಿವರ ಹೀಗಿದೆ..

ಬಸವರಾಜ ಬೊಮ್ಮಾಯಿ (ಬಿಜೆಪಿ): 1,97,281
ಆನಂದಸ್ವಾಮಿ ಗಡ್ಡದೇವರಮಠ
(ಕಾಂಗ್ರೆಸ್): 1,84,418
ಬಿಜೆಪಿ ಅಭ್ಯರ್ಥಿಗೆ 12,863 ಮತಗಳ ಮುನ್ನಡೆ ಮತಗಳ ಮುನ್ನಡೆ

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!