ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರೊಂದಿಗೆ ಬೊಮ್ಮಾಯಿ ಮಾತುಕತೆ: ಏನಿದು ಹೊಸ ಬೆಳವಣಿಗೆ?

ಹೊಸದಿಗಂತ ಡಿಜಿಟಲ್ ಡೆಸ್ಕ್: ಕರ್ನಾಟಕದ ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ್ ಬೊಮ್ಮಾಯಿ ಅವರು ಶುಕ್ರವಾರ ದೆಹಲಿಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಅವರನ್ನು ಭೇಟಿ ಮಾಡಿ ಮಹತ್ವದ ಚರ್ಚೆ ನಡೆಸಿದರು. ಈ ಭೇಟಿ ರಾಜ್ಯ ರಾಜಕೀಯ ವಲಯದಲ್ಲಿ ಕುತೂಹಲಕ್ಕೆ ಕಾರಣವಾಗಿದೆ. ಬಿಜೆಪಿ ಕಚೇರಿಯಲ್ಲಿ ಸಭೆ ರಾಜಧಾನಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ನಡೆದ ಈ ಭೇಟಿಯಲ್ಲಿ ಪ್ರಸ್ತುತ ರಾಜಕೀಯ ಬೆಳವಣಿಗೆಗಳು, ಪಕ್ಷದ ಸಂಘಟನೆ ಹಾಗೂ ವಿವಿಧ ಸಮಕಾಲೀನ ವಿಚಾರಗಳ ಕುರಿತು ಮಾತುಕತೆ ನಡೆದಿರುವ ಮಾಹಿತಿ ಲಭ್ಯವಾಗಿದೆ. … Continue reading ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರೊಂದಿಗೆ ಬೊಮ್ಮಾಯಿ ಮಾತುಕತೆ: ಏನಿದು ಹೊಸ ಬೆಳವಣಿಗೆ?