ಸಿಎಂ ಮಡಿಲಿಗೆ ಗಡಿಭಾಗದ ಕನ್ನಡಿಗರ ಸಮಸ್ಯೆ: ಬೆಳಗಾವಿಯಲ್ಲಿ ಕನ್ನಡಪರ ಸಂಘಟನೆಗಳ ಮಹತ್ವದ ಸಭೆ

ಹೊಸದಿಗಂತ ವರದಿ ಬೆಳಗಾವಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಗುರುವಾರ ಮೊದಲ ಬಾರಿಗೆ ಬೆಳಗಾವಿಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ, ಗಡಿ ಭಾಗದ ಕನ್ನಡಿಗರು ಎದುರಿಸುತ್ತಿರುವ ವಿವಿಧ ಸಮಸ್ಯೆಗಳನ್ನು ಅವರ ಗಮನಕ್ಕೆ ತರಲು ನಗರದ ಕನ್ನಡ ಸಾಹಿತ್ಯ ಭವನದಲ್ಲಿ ಬುಧವಾರ ವಿವಿಧ ಕನ್ನಡಪರ ಸಂಘಟನೆಗಳ ಪ್ರಮುಖರು ತುರ್ತು ಸಭೆ ನಡೆಸಿದ್ದಾರೆ.ಸಭೆಯಲ್ಲಿ ಗಡಿ ಭಾಗದ ಹಿತಾಸಕ್ತಿಗೆ ಸಂಬಂಧಿಸಿದ ಹಲವು ಪ್ರಮುಖ ವಿಷಯಗಳ ಕುರಿತು ಸುದೀರ್ಘ ಚರ್ಚೆ ನಡೆಯಿತು. ಮುಖ್ಯವಾಗಿ ಮಹಾರಾಷ್ಟ್ರ ಸರ್ಕಾರವು ಗಡಿ ವಿಚಾರಕ್ಕೆ ಸಂಬಂಧಿಸಿದಂತೆ ನಡೆಸುತ್ತಿರುವ ಚಟುವಟಿಕೆಗಳ ಬಗ್ಗೆ ಕಳವಳ ವ್ಯಕ್ತಪಡಿಸಲಾಯಿತು. … Continue reading ಸಿಎಂ ಮಡಿಲಿಗೆ ಗಡಿಭಾಗದ ಕನ್ನಡಿಗರ ಸಮಸ್ಯೆ: ಬೆಳಗಾವಿಯಲ್ಲಿ ಕನ್ನಡಪರ ಸಂಘಟನೆಗಳ ಮಹತ್ವದ ಸಭೆ