spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Thursday, December 9, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಎರಡೂ ಕ್ಷೇತ್ರದಲ್ಲಿ ಕಾಂಗ್ರೆಸ್ ಭರವಸೆ ಕಳೆದುಕೊಂಡಿದೆ: ಬಿ.ವೈ. ವಿಜಯೇಂದ್ರ

- Advertisement -Nitte

ಹೊಸದಿಗಂತ ವರದಿ, ವಿಜಯಪುರ:

ಸಿಂದಗಿ, ಹಾನಗಲ್ ಎರಡೂ ಕ್ಷೇತ್ರದಲ್ಲಿ ಕಾಂಗ್ರೆಸ್ ಭರವಸೆ ಕಳೆದುಕೊಂಡಿದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು.
ಒಂದು ಓಟಿಗೆ ಎರಡು ಸಾವಿರ ಹಣ ಹಂಚಿಕೆ ವಿಚಾರ ಕುರಿತು ನಗರದಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯಿಸಿ, ಮತದಾರರು ಬದಲಾವಣೆ ಬಯಸಿ ಕಮಲಕ್ಕೆ ಮತ ನೀಡುತ್ತಿದ್ದಾರೆ. ಹಿಂದಿನ ಉಪ ಚುನಾವಣೆಯಲ್ಲೂ ಸಿದ್ದರಾಮಯ್ಯ ಇದೇ ತರಹ ಆರೋಪ ಮಾಡಿ ಸೋತ್ತಿದ್ದಾರೆ. ಬಿಜೆಪಿ ವಿಜಯಪತಾಕೆಯ ವಿಜಯಯಾತ್ರೆ ಮುಂದುವರೆಯುತ್ತದೆ. ಕಾಂಗ್ರೆಸ್ ದೇಶ ಹಾಗೂ ರಾಜ್ಯದಲ್ಲಿ ಅಸ್ತಿತ್ವ ಕಳೆದುಕೊಳ್ಳುವ ಭಯದಲ್ಲಿ ಇದೆ. ಕಾಂಗ್ರೆಸ್‌ನವರು ಹತಾಶೆಗೊಂಡಿದ್ದು, ಮತದಾರರು ಈ ಚುನಾವಣೆಯಲ್ಲಿ ತಕ್ಕ ಉತ್ತರ ನೀಡಲಿದ್ದಾರೆ ಎಂದರು.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss