spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Tuesday, September 28, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಕಂಚಿನ ಪದಕದೊಂದಿಗೆ ಆಟ ಮುಗಿಸಿದ ಲೊವ್ಲೀನಾ

- Advertisement -Nitte

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..

ಹೊಸದಿಗಂತ ಆನ್ ಲೈನ್ ಡೆಸ್ಕ್:

ಟೋಕಿಯೋ ಒಲಂಪಿಕ್ಸ್ ಬಾಕ್ಸಿಂಗ್ ನ ಫೈನಲ್ಸ್ ನಲ್ಲಿ ಬಾಕ್ಸರ್ ಲವ್ಲೀನಾ ಬೊರ್ಗೊಹೈನ್ ಅವರು ಕಂಚಿನ ಪದಕ ಪಡೆದಿದ್ದಾರೆ.
ಲವ್ಲೀನಾ ಅವರು ಮಹಿಳೆಯರ ವೆಲ್ಟರ್ ವೇಟ್ ನ 64-69 ಕೆ.ಜಿ. ವಿಭಾಗದ ಸೆಮಿ ಫೈನಲ್ಸ್ ನಲ್ಲಿ ಟರ್ಕಿಯ ಬುಸೆನಾಜ್ ಸರ್ಮೆನೆಲಿ ವಿರುದ್ಧ 0-5 ಅಂತರದಲ್ಲಿ ಸೋಲು ಕಂಡಿದ್ದಾರೆ.
ಕ್ವಾರ್ಟರ್ ಫಿನಾಲೆಯಲ್ಲಿ ಚೀನಾದ ನಿಯಾನ್ ಚಿನ್ ವಿರುದ್ಧ 4-1 ಅಂತರದಲ್ಲಿ ಲವ್ಲೀನಾ ಅವರು ಕ್ವಾಟರ್ ಫಿನಾಲೆ ಪಂದ್ಯದಲ್ಲಿ ಭರ್ಜರಿ ಗೆಲುವು ಸಾಧಿಸಿದ್ದರು.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss