spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Monday, September 27, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಏಳು ಹೊಲಿಗೆ ಬಿದ್ದರೂ ಲೆಕ್ಕಿಸದೆ ಹೋರಾಡಿದ ಬಾಕ್ಸರ್ ಸತೀಶ್’ಗೆ ಕ್ವಾರ್ಟರ್ ಫೈನಲ್ ನಲ್ಲಿ ಸೋಲು

- Advertisement -Nitte

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..

ಹೊಸದಿಗಂತ ಆನ್ ಲೈನ್ ಡೆಸ್ಕ್:

ಟೋಕಿಯೋ ಒಲಂಪಿಕ್ಸ್ ನ ಬಾಕ್ಸಿಂಗ್ ವಿಭಾಗದಲ್ಲಿ ಪ್ರಿ ಕ್ವಾರ್ಟರ್ ಫೈನಲ್ಸ್ ನಲ್ಲಿ 4-1 ಅಂತರದಿಂದ ಗೆದ್ದು ಮುನ್ನುಗ್ಗಿದ್ದ ಭಾರತದ ಬಾಕ್ಸರ್ ಸತೀಶ್ ಕುಮಾರ್ ಕ್ವಾರ್ಟರ್ ಫಿನಾಲೆಯನ್ನು ಸೋಲು ಅನುಭವಿಸಿದ್ದಾರೆ.
ಇಂದು ನಡೆದ ಕ್ವಾರ್ಟರ್ ಫೈನಲ್ ನಲ್ಲಿ ಉಜ್ಬೇಕಿಸ್ತಾನದ ಬಖೋದಿರ್ ಜಲೋವ್ ವಿರುದ್ಧ 0-5 ಅಂತರದಲ್ಲಿ ಸೋತಿದ್ದಾರೆ.
ಪ್ರೀ ಕ್ವಾರ್ಟರ್ ಫೈನಲ್ ನಲ್ಲಿ ಗಾಯಗೊಂಡಿದ್ದ ಬಾಕ್ಸರ್ ಸತೀಶ್ ತಲೆಯ ಮೂರು ಕಡೆ ಗಾಯಗಳಾಗಿದ್ದು, 7 ಹೊಲಿಗೆ ಹಾಕಿಸಿದ್ದರೂ ಕೂಡ ಹೆಜ್ಜೆ ಹಿಂದಿಕ್ಕದೆ ಕ್ವಾರ್ಟರ್ ಫಿನಾಲೆಯಲ್ಲಿ ಸೆಣೆಸಾಡಿದ್ದಾರೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss