ಆಟವಾಡುತ್ತಿದ್ದಾಗ ಹೈವೋಲ್ಟೇಜ್ ವಿದ್ಯುತ್ ತಂತಿ ಸ್ಪರ್ಶಿಸಿ ಸುಟ್ಟು ಕರಕಲಾದ ಬಾಲಕ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪಂಜಾಬ್ ನ ಜಲಂದರ್ ಉದ್ಯಾನವನದಲ್ಲಿ ಆಟವಾಡುತ್ತಿದ್ದಾಗ ಹೈವೋಲೈಜ್ ವಿದ್ಯುತ್ ತಂತಿ ತಗುಲಿ ಬಾಲಕನೊಬ್ಬ ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ.

ಮೃತ ಬಾಲಕನನ್ನು ಆರವ್ ಎಂದು ಗುರುತಿಸಲಾಗಿದೆ. ಆಟವಾಡುತ್ತಿದ್ದಾಗ ಬಾಲಕನಿಗೆ 66ಕೆವಿ ಹೈವೋಲೇಜ್ ವಿದ್ಯುತ್ ತಂತಿ ತಗುಲಿದ್ದು, ಬಾಲಕ ಸುಟ್ಟು ಕರಕಲಾಗಿದ್ದಾನೆ. ತಕ್ಷಣ ಆತನನ್ನು ಸಿವಿಲ್ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಿಸದೇ ಬಾಲಕ ಸಾವನ್ನಪಿದ್ದಾನೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!