ಭಾರತ ವಿರುದ್ಧ ಪಾಕ್ ಮ್ಯಾಚ್ ಬಹಿಷ್ಕಾರ: ಈ ಕುರಿತು ಸೂರ್ಯಕುಮಾರ್ ಯಾದವ್ ಹೇಳಿದ್ದೇನು?
ಹೊಸದಿಗಂತ ಡಿಜಿಟಲ್ ಡೆಸ್ಕ್: ಟಿ20 ವಿಶ್ವಕಪ್ ಆರಂಭಕ್ಕೂ ಮುನ್ನ ಪಾಕಿಸ್ತಾನ ತಾನು ಭಾರತದ ವಿರುದ್ಧ ಆಡಲ್ಲ ಎಂದು ಹೇಳಿದೆ . ಇದರಿಂದ ಐಸಿಸಿ ಜೊತೆಗೆ ಬಿಸಿಸಿಐ ಹಾಗೂ ಪಿಸಿಬಿಗೂ ನಷ್ಟವುಂಟಾಗಲಿದೆ. ಇನ್ನು ಪಾಕಿಸ್ತಾನದ ಪ್ರಧಾನಿ ನಾವು ನಿಮ್ಮ ನಿರ್ಧಾರಕ್ಕೆ ಬದ್ಧರಾಗಿರುತ್ತೇವೆ ಎಂದಿದ್ದಾರೆ. ಇದೆಲ್ಲದರ ನಡುವೆ ಟೀಂ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್ , ಪಾಕಿಸ್ತಾನ ನಮ್ಮ ವಿರುದ್ಧ ಆಡಲು ನಾವು ರೆಡಿ ಎಂದು ಹೇಳಿದ್ದಾರೆ. ಪಾಕಿಸ್ತಾನದ ನಿರ್ಧಾರಗಳು ನಮ್ಮ ನಿಯಂತ್ರಣದಲ್ಲಿಲ್ಲ. ಆದರೆ ನಾವು ಪಾಕಿಸ್ತಾನದ ವಿರುದ್ಧ ಆಡಲು … Continue reading ಭಾರತ ವಿರುದ್ಧ ಪಾಕ್ ಮ್ಯಾಚ್ ಬಹಿಷ್ಕಾರ: ಈ ಕುರಿತು ಸೂರ್ಯಕುಮಾರ್ ಯಾದವ್ ಹೇಳಿದ್ದೇನು?
Copy and paste this URL into your WordPress site to embed
Copy and paste this code into your site to embed