ಹುಡುಗರು ಒಪ್ತಿಲ್ಲ, ತಾಯಿ ಅನಾರೋಗ್ಯ: ಮನನೊಂದು ನದಿಗೆ ಹಾರಿ ಯುವತಿ ಆತ್ಮಹತ್ಯೆ!
ಹೊಸದಿಗಂತ ಡಿಜಿಟಲ್ ಡೆಸ್ಕ್: ಹೈದರಾಬಾದ್ ನಲ್ಲಿ ಯುವತಿಯೊಬ್ಬಳು ಹುಡುಗರು ಒಪ್ತಿಲ್ಲ.. ಮದುವೆ ಆಗ್ತಿಲ್ಲ ಎಂದು ಖಿನ್ನತೆಗೊಳಗಾಗಿ ನದಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಹೈದರಾಬಾದ್ ನ ಹುಸೇನ್ ಸಾಗರ್ ಕೆರೆಗೆ ಹಾರಿ ವಿಜಯಲಕ್ಷ್ಮಿ (26) ಎಂಬುವವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಹೈದರಾಬಾದ್ ನ ಕೂಕಟ್ಪಲ್ಲಿಯ ಮೈತ್ರಿ ನಗರದಲ್ಲಿ ನಿಜಾಮಾಬಾದ್ ಬೈನ್ಸಾ ಮೂಲದ ವಿಜಯಲಕ್ಷ್ಮಿ ಮತ್ತು ಅವರ ತಾಯಿ ಸರಸ್ವತಿ ಅವರು ವಾಸಿಸುತ್ತಿದ್ದರು. ವಿಜಯಲಕ್ಷ್ಮಿ ಐಟಿ ಸಂಸ್ಥೆಯಲ್ಲಿ ಸಾಫ್ಟ್ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದರು. ಅವರ ತಂದೆ ಚಿಕ್ಕವಳಿದ್ದಾಗ … Continue reading ಹುಡುಗರು ಒಪ್ತಿಲ್ಲ, ತಾಯಿ ಅನಾರೋಗ್ಯ: ಮನನೊಂದು ನದಿಗೆ ಹಾರಿ ಯುವತಿ ಆತ್ಮಹತ್ಯೆ!
Copy and paste this URL into your WordPress site to embed
Copy and paste this code into your site to embed