‘ದಿಮಾಗಿ ನಕ್ಸಲ್’ ವಿವಾದ: ಪ್ರಧಾನಿ ಮೋದಿ ಹೇಳಿಕೆ ಸಮರ್ಥಿಸಿ ಮನ್ಮೋಹನ್ ಸಿಂಗ್ ಭಾಷಣ ನೆನಪಿಸಿದ ಕಿರಣ್ ರಿಜಿಜು
ಹೊಸದಿಗಂತ ಡಿಜಿಟಲ್ ಡೆಸ್ಕ್: ಸ್ವಾತಂತ್ರ್ಯ ದಿನಾಚರಣೆಯ ಭಾಷಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಬಳಸಿದ್ದ “ದಿಮಾಗಿ ನಕ್ಸಲ್” ಎಂಬ ಪದದ ಕುರಿತು ರಾಜಕೀಯ ವಲಯದಲ್ಲಿ ಭಾರಿ ಚರ್ಚೆ ಆರಂಭವಾಗಿದೆ. ವಿರೋಧ ಪಕ್ಷಗಳ ಟೀಕೆಗೆ ತಿರುಗೇಟು ನೀಡಿರುವ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು, ಪ್ರಧಾನಿ ಮೋದಿ ಅವರ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ. ಇದಕ್ಕಾಗಿ ಅವರು ಮಾಜಿ ಪ್ರಧಾನಿ ಡಾ. ಮನ್ಮೋಹನ್ ಸಿಂಗ್ ಅವರ 20 ವರ್ಷಗಳ ಹಳೆಯ ಹೇಳಿಕೆಯೊಂದನ್ನು ಉಲ್ಲೇಖಿಸಿದ್ದಾರೆ. ಸಂಸದೀಯ ವ್ಯವಹಾರಗಳ ಸಚಿವ ಕಿರೆನ್ ರಿಜಿಜು … Continue reading ‘ದಿಮಾಗಿ ನಕ್ಸಲ್’ ವಿವಾದ: ಪ್ರಧಾನಿ ಮೋದಿ ಹೇಳಿಕೆ ಸಮರ್ಥಿಸಿ ಮನ್ಮೋಹನ್ ಸಿಂಗ್ ಭಾಷಣ ನೆನಪಿಸಿದ ಕಿರಣ್ ರಿಜಿಜು
Copy and paste this URL into your WordPress site to embed
Copy and paste this code into your site to embed