ಬೆಂಗಳೂರಿನ ಟ್ರಾಫಿಕ್ ಕಿರಿಕಿರಿಗೆ ಬ್ರೇಕ್: ಸರ್ಕಾರಿ ಶಾಲೆಗಳ ಸಮಯ ಬದಲಾವಣೆಗೆ ಶಿಕ್ಷಣ ಇಲಾಖೆ ಮುಂದು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ರಾಜಧಾನಿಯ ವಾಹನ ಸವಾರರನ್ನು ಹೈರಾಣಾಗಿಸುತ್ತಿರುವ ಸಂಚಾರ ದಟ್ಟಣೆಗೆ ಪರಿಹಾರ ಕಂಡುಕೊಳ್ಳಲು ರಾಜ್ಯ ಸರ್ಕಾರ ಮುಂದಾಗಿದೆ. ಶಾಲಾ ಮಕ್ಕಳು ಹಾಗೂ ಶಿಕ್ಷಕರ ದೈನಂದಿನ ಪ್ರಯಾಣದ ನರಕಯಾತನೆ ತಪ್ಪಿಸಲು ನಗರದ ಸರ್ಕಾರಿ ಶಾಲೆಗಳ ವೇಳಾಪಟ್ಟಿಯನ್ನು ಸಂಪೂರ್ಣವಾಗಿ ಬದಲಾಯಿಸಲು ಶಾಲಾ ಶಿಕ್ಷಣ ಇಲಾಖೆ ಮುಂದಾಗಿದೆ. ಶಿಕ್ಷಕರ ಬೇಡಿಕೆಗೆ ಸಚಿವರ ಸಾಥ್ ಬೆಂಗಳೂರಿನ ಟ್ರಾಫಿಕ್‌ನಿಂದಾಗಿ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ನಿಗದಿತ ಸಮಯಕ್ಕೆ ಶಾಲೆಗೆ ಹಾಜರಾಗಲು ಹರಸಾಹಸ ಪಡುತ್ತಿದ್ದಾರೆ. ಈ ಸಮಸ್ಯೆಯನ್ನು ಮನಗಂಡು ಶಿಕ್ಷಕರ ಸಂಘಟನೆಗಳು ನೀಡಿದ ಸುದೀರ್ಘ ಪ್ರಸ್ತಾವನೆಗೆ … Continue reading ಬೆಂಗಳೂರಿನ ಟ್ರಾಫಿಕ್ ಕಿರಿಕಿರಿಗೆ ಬ್ರೇಕ್: ಸರ್ಕಾರಿ ಶಾಲೆಗಳ ಸಮಯ ಬದಲಾವಣೆಗೆ ಶಿಕ್ಷಣ ಇಲಾಖೆ ಮುಂದು