ಟ್ರಾಫಿಕ್‌ಗೆ ಬ್ರೇಕ್, ಚಿಕಿತ್ಸೆಗೆ ಸ್ಪೀಡ್: ರಾಜ್ಯದಲ್ಲಿ ಮತ್ತೆ ಬೈಕ್ ಆ್ಯಂಬುಲೆನ್ಸ್ ಜಾರಿಗೆ ಚರ್ಚೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ತುರ್ತು ವೈದ್ಯಕೀಯ ಸೇವೆಯನ್ನು ಮತ್ತಷ್ಟು ವೇಗಗೊಳಿಸುವ ಉದ್ದೇಶದಿಂದ ರಾಜ್ಯದಲ್ಲಿ ಬೈಕ್ ಆ್ಯಂಬುಲೆನ್ಸ್ ಸೇವೆಯನ್ನು ಮರುಜಾರಿಗೆ ತರುವ ಕುರಿತು ಸರ್ಕಾರ ಗಂಭೀರ ಚಿಂತನೆ ನಡೆಸುತ್ತಿದೆ. ಈ ಕುರಿತು ಶೀಘ್ರದಲ್ಲೇ ಉನ್ನತ ಮಟ್ಟದ ಸಭೆ ನಡೆಸಿ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ. ಮಹಾನಗರಗಳಿಗೆ ಹೊಸ ಪರಿಹಾರ ಬೆಂಗಳೂರು ಸೇರಿದಂತೆ ಭಾರೀ ವಾಹನ ದಟ್ಟಣೆ ಇರುವ ನಗರಗಳಲ್ಲಿ ಸಾಮಾನ್ಯ ಆ್ಯಂಬುಲೆನ್ಸ್‌ಗಳಿಗೆ ಸಮಯಕ್ಕೆ ಸರಿಯಾಗಿ ತಲುಪುವುದು ಸವಾಲಾಗುತ್ತಿದೆ. ಗ್ರಾಮೀಣ ಪ್ರದೇಶಗಳಲ್ಲಿಯೂ ತುರ್ತು … Continue reading ಟ್ರಾಫಿಕ್‌ಗೆ ಬ್ರೇಕ್, ಚಿಕಿತ್ಸೆಗೆ ಸ್ಪೀಡ್: ರಾಜ್ಯದಲ್ಲಿ ಮತ್ತೆ ಬೈಕ್ ಆ್ಯಂಬುಲೆನ್ಸ್ ಜಾರಿಗೆ ಚರ್ಚೆ