ಮೆಟ್ರೋದಲ್ಲಿ ರೀಲ್ಸ್ ಹುಚ್ಚಾಟಕ್ಕೆ ಬ್ರೇಕ್; ಸಹ ಪ್ರಯಾಣಿಕರಿಗೆ ತೊಂದರೆ ಕೊಟ್ಟರೆ ಬೀಳಲಿದೆ ಭಾರೀ ದಂಡ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ಮೆಟ್ರೋ ರೈಲು ಹಾಗೂ ನಿಲ್ದಾಣಗಳಲ್ಲಿ ಇನ್ಮುಂದೆ ನಿಯಮ ಮೀರಿ ಹುಚ್ಚಾಟ ಪ್ರದರ್ಶಿಸುವ ಪ್ರಯಾಣಿಕರಿಗೆ ಬೆಂಗಳೂರು ಮೆಟ್ರೋ ರೈಲು ನಿಗಮ (BMRCL) ಭಾರಿ ಶಾಕ್ ನೀಡಿದೆ. ನಮ್ಮ ಮೆಟ್ರೋದಲ್ಲಿ ರೀಲ್ಸ್ ಮಾಡುವುದು ಮತ್ತು ಸಹ ಪ್ರಯಾಣಿಕರ ನೆಮ್ಮದಿಗೆ ಭಂಗ ತರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಬಿಎಂಆರ್‌ಸಿಎಲ್ ಮುಂದಾಗಿದ್ದು, ಹೊಸ ಮಾರ್ಗಸೂಚಿಗಳನ್ನು ಪ್ರಕಟಿಸಿದೆ. ಏನೆಲ್ಲಾ ಮಾಡಿದರೆ ಬೀಳುತ್ತೆ ದಂಡ? ರೈಲಿನ ಒಳಗೆ ಅಥವಾ ಪ್ಲಾಟ್‌ಫಾರ್ಮ್‌ಗಳ ಮೇಲೆ ಸಹ ಪ್ರಯಾಣಿಕರಿಗೆ ಕಿರಿಕಿರಿ ಉಂಟುಮಾಡುವಂತೆ ರೀಲ್ಸ್ ಅಥವಾ … Continue reading ಮೆಟ್ರೋದಲ್ಲಿ ರೀಲ್ಸ್ ಹುಚ್ಚಾಟಕ್ಕೆ ಬ್ರೇಕ್; ಸಹ ಪ್ರಯಾಣಿಕರಿಗೆ ತೊಂದರೆ ಕೊಟ್ಟರೆ ಬೀಳಲಿದೆ ಭಾರೀ ದಂಡ!