‘ಬ್ರಾಂಡ್ ಚಿತ್ರದುರ್ಗ’ ರಣಕಹಳೆ: ಉದ್ಯಮ, ರಫ್ತು, ಹೂಡಿಕೆಗೆ ಜೂನ್ 13ರಂದು ಮಹಾಸಮಾವೇಶ

ಹೊಸದಿಗಂತ ವರದಿ ಚಿತ್ರದುರ್ಗ: ನಗರದ ವಾಲ್ಮೀಕಿ ಭವನದಲ್ಲಿ ಜೂ.13 ರಂದು ಬ್ರಾಂಡ್ ಚಿತ್ರದುರ್ಗ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಹಿಂದೂ ಎಕಾನಮಿಕ್ ಫೋರಂ ಚಿತ್ರದುರ್ಗ ಚಾಪ್ಟರ್‌ನ ಸಂಘಟನಾ ಕಾರ್ಯದರ್ಶಿ ಶಿವಪ್ರಸಾದ್ ತಿಳಿಸಿದರು. ನಗರದ ಪತ್ರಕರ್ತರ ಭವನದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಿಂದೂಗಳು ಒಗ್ಗಟ್ಟಾಗಿ ವ್ಯಾಪಾರ ಉದ್ಯಮಗಳಲ್ಲಿ ತೊಡಗಿಸಿಕೊಳ್ಳುವಂತಾಗಲಿ ಎನ್ನುವ ಉದ್ದೇಶದಿಂದ ಸಮಾವೇಶ ನಡೆಸಲಾಗುತ್ತಿದೆ. ಬೀದರ್‌ನಿಂದ ಹಿಡಿದು ಮೈಸೂರುವರೆಗೂ ರಾಜ್ಯದ ಪ್ರತಿ ಜಿಲ್ಲೆಯಲ್ಲಿಯೂ ಬ್ರಾಂಡ್ ಹೆಸರಿನಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು. ಬೆಂಗಳೂರಿನಿಂದ ತಂಡ ಆಗಮಿಸಲಿದ್ದು, ಜಿಲ್ಲೆಯಲ್ಲಿ ಸಿಗುವ ಉತ್ಪನ್ನಗಳನ್ನು ವಿದೇಶಗಳಿಗೆ … Continue reading ‘ಬ್ರಾಂಡ್ ಚಿತ್ರದುರ್ಗ’ ರಣಕಹಳೆ: ಉದ್ಯಮ, ರಫ್ತು, ಹೂಡಿಕೆಗೆ ಜೂನ್ 13ರಂದು ಮಹಾಸಮಾವೇಶ