Wednesday, July 6, 2022

Latest Posts

ಕೋವ್ಯಾಕ್ಸಿನ್ ಲಸಿಕೆಯ ಮೂರನೇ ಹಂತದ ಕ್ಲಿನಿಕಲ್ ಪ್ರಯೋಗ ರದ್ದುಗೊಳಿಸಿದ ಬ್ರೆಜಿಲ್

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..

ಹೊಸದಿಗಂತ ಆನ್ ಲೈನ್ ಡೆಸ್ಕ್:

ಭಾರತ್ ಬಯೋಟೆಕ್ ಅಭಿವೃದ್ಧಿಪಡಿಸಿದ ಕೊರೋನಾ ಲಸಿಕೆ ಕೋವ್ಯಾಕ್ಸಿನ್ ನ ಮೂರನೇ ಹಂತದ ಕ್ಲೀನಿಕಲ್ ಅಧ್ಯಯನ ನಡೆಸಲು ಬ್ರೆಜಿಲ್ ಆರೋಗ್ಯ ನಿಯಂತ್ರಕ ಸಂಸ್ಥೆ ರದ್ದುಗೊಳಿಸಿದೆ.
2 ಕೋಟಿ ಡೋಸ್ ಗಳ ಲಸಿಕೆಯ ಖರೀದಿಗೆ ಅಧ್ಯಕ್ಷ ಜೈರ್ ಬೋಲ್ಸನಾರೊ ಸರ್ಕಾರ ಅಕ್ರಮ ನಡೆಸಿದೆ ಎಂಬ ಆರೋಪದ ಮೇರೆಗೆ ಆರೋಗ್ಯ ನಿಯಂತ್ರಕ ಲಸಿಕೆಯ ಕ್ಲಿನಿಕಲ್ ಅಧ್ಯಯನ ರದ್ದುಪಡಿಸಿದೆ.
ಶುಕ್ರವಾರ ಪ್ರೆಸಿಸಾ ಮೆಡಿಕಮೆಂಟೋಸ್ ಮತ್ತು ಎನ್ವಿಕ್ಸಿಯಾ ಫಾರ್ಮಾಸ್ಯುಟಿಕಲ್ಸ್ ಎಲ್ಎಲ್ ಸಿ ಸಂಸ್ಥೆಗಳೊಂದಿಗಿನ ಭಾರತ್ ಬಯೋಟೆಕ್ ನ ಒಪ್ಪಂದವನ್ನು ರದ್ದುಗೊಳಿಸಿದ ಬೆನ್ನಲ್ಲೇ ಬ್ರೆಜಿಲ್ ಲಸಿಕೆಯ ಕ್ಲಿನಿಕಲ್ ಪ್ರಯೋಗವನ್ನು ರದ್ದುಗೊಳಿಸಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss