ದೆಹಲಿಯಲ್ಲಿ ವಾಯು ಮಾಲಿನ್ಯಕ್ಕೆ ಬ್ರೇಕ್: ಅಕ್ಟೋಬರ್ 31 ರೊಳಗೆ ರಸ್ತೆ ಕಾಮಗಾರಿ ಮುಗಿಸಲು ಡೆಡ್‌ಲೈನ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್: ದೇಶದ ರಾಜಧಾನಿ ದೆಹಲಿಯಲ್ಲಿ ಚಳಿಗಾಲದ ಆರಂಭಕ್ಕೂ ಮುನ್ನವೇ ಹೆಚ್ಚಾಗುತ್ತಿರುವ ವಾಯು ಮಾಲಿನ್ಯವನ್ನು ನಿಯಂತ್ರಿಸಲು ದೆಹಲಿ ಸರ್ಕಾರ ಭಾರಿ ಸಿದ್ಧತೆ ನಡೆಸಿದೆ. ಮಾಲಿನ್ಯ ಹೆಚ್ಚಾಗಿರುವ ನಿರ್ದಿಷ್ಟ ಪ್ರದೇಶಗಳನ್ನು ಗುರುತಿಸಿ, ಅಲ್ಲಿಗೆ ತಕ್ಕಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಪರಿಸರ ಸಚಿವ ಮಂಜಿಂದರ್ ಸಿಂಗ್ ಸಿರ್ಸಾ ಅಧಿಕಾರಿಗಳಿಗೆ ಆದೇಶ ನೀಡಿದ್ದಾರೆ. ಅ. 31 ರೊಳಗೆ ರಸ್ತೆ ದುರಸ್ತಿ ಮುಗಿಯಬೇಕು ಧೂಳು ಏಳುವುದನ್ನು ತಡೆಯಲು ಮತ್ತು ಸಂಚಾರ ದಟ್ಟಣೆಯನ್ನು ಕಡಿಮೆ ಮಾಡಲು ಬಾಕಿ ಇರುವ ಎಲ್ಲಾ ರಸ್ತೆ ರಿಪೇರಿ … Continue reading ದೆಹಲಿಯಲ್ಲಿ ವಾಯು ಮಾಲಿನ್ಯಕ್ಕೆ ಬ್ರೇಕ್: ಅಕ್ಟೋಬರ್ 31 ರೊಳಗೆ ರಸ್ತೆ ಕಾಮಗಾರಿ ಮುಗಿಸಲು ಡೆಡ್‌ಲೈನ್‌