ಜಾಮೀನು ನಿರೀಕ್ಷೆಗೆ ಬ್ರೇಕ್: ದರ್ಶನ್ ಅರ್ಜಿ ತಳ್ಳಿಹಾಕಿದ ಸುಪ್ರೀಂ ಕೋರ್ಟ್

ಹೊಸದಿಗಂತ ಡಿಜಿಟಲ್ ಡೆಸ್ಕ್: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧಿತರಾಗಿರುವ ನಟ ದರ್ಶನ್ ಅವರಿಗೆ ಸುಪ್ರೀಂ ಕೋರ್ಟ್‌ನಲ್ಲಿ ಮತ್ತೊಮ್ಮೆ ಹಿನ್ನಡೆಯಾಗಿದೆ. ವಿಶೇಷ ಸಂದರ್ಭಗಳಲ್ಲಿ ಜಾಮೀನು ಕೋರುವ ಅವಕಾಶ ನೀಡುವಂತೆ ಸಲ್ಲಿಸಿದ್ದ ಮನವಿಯನ್ನು ಸುಪ್ರೀಂ ಕೋರ್ಟ್‌ನ ರಿಜಿಸ್ಟ್ರಿ ತಿರಸ್ಕರಿಸಿದ್ದು, ಸದ್ಯಕ್ಕೆ ಅವರಿಗೆ ಯಾವುದೇ ಕಾನೂನು ರಿಲೀಫ್ ದೊರೆತಿಲ್ಲ. ಅರ್ಜಿ ವಿಚಾರಣೆಗೆ ಸ್ವೀಕಾರವಿಲ್ಲ ಈ ಹಿಂದೆ ಒಂದು ವರ್ಷದವರೆಗೆ ಜಾಮೀನು ಅರ್ಜಿ ಸಲ್ಲಿಸದಂತೆ ನೀಡಿದ್ದ ಆದೇಶದಲ್ಲಿ ಬದಲಾವಣೆ ಕೋರಿ ದರ್ಶನ್ ಪರ ಅರ್ಜಿ ಸಲ್ಲಿಸಲಾಗಿತ್ತು. ಆದರೆ ಈ ಮನವಿ ವಿಚಾರಣೆಗೆ ಅರ್ಹವಲ್ಲ … Continue reading ಜಾಮೀನು ನಿರೀಕ್ಷೆಗೆ ಬ್ರೇಕ್: ದರ್ಶನ್ ಅರ್ಜಿ ತಳ್ಳಿಹಾಕಿದ ಸುಪ್ರೀಂ ಕೋರ್ಟ್