ಡಿಎಂಕೆ ಮೈತ್ರಿಗೆ ಬ್ರೇಕ್? ಟಿವಿಕೆ-ಕಾಂಗ್ರೆಸ್ ಮೈತ್ರಿಯೊಂದಿಗೆ ‘ದಳಪತಿ’ ಪಟ್ಟಾಭಿಷೇಕಕ್ಕೆ ಕೌಂಟ್‌ಡೌನ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ತಮಿಳುನಾಡು ವಿಧಾನಸಭಾ ಚುನಾವಣಾ ಫಲಿತಾಂಶದ ಬೆನ್ನಲ್ಲೇ ರಾಜ್ಯ ರಾಜಕಾರಣದಲ್ಲಿ ಭಾರಿ ಬದಲಾವಣೆಯ ಗಾಳಿ ಬೀಸುತ್ತಿದೆ. ತಮಿಳು ಸೂಪರ್ ಸ್ಟಾರ್ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ ಪಕ್ಷಕ್ಕೆ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪೂರ್ಣ ಬೆಂಬಲ ಘೋಷಿಸುವ ಮೂಲಕ ಹೊಸ ಸರ್ಕಾರ ರಚನೆಯ ಹಾದಿಯನ್ನು ಸುಗಮಗೊಳಿಸಿದೆ. ಚೆನ್ನೈನ ಪನೈಯೂರ್‌ನಲ್ಲಿರುವ ಟಿವಿಕೆ ಪ್ರಧಾನ ಕಚೇರಿಯಲ್ಲಿ ನಡೆದ ಮಹತ್ವದ ಸಭೆಯಲ್ಲಿ, ತಮಿಳುನಾಡು ಕಾಂಗ್ರೆಸ್ ಸಮಿತಿ ಮುಖಂಡರು ಮತ್ತು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರು ವಿಜಯ್ ಅವರನ್ನು ಭೇಟಿ … Continue reading ಡಿಎಂಕೆ ಮೈತ್ರಿಗೆ ಬ್ರೇಕ್? ಟಿವಿಕೆ-ಕಾಂಗ್ರೆಸ್ ಮೈತ್ರಿಯೊಂದಿಗೆ ‘ದಳಪತಿ’ ಪಟ್ಟಾಭಿಷೇಕಕ್ಕೆ ಕೌಂಟ್‌ಡೌನ್!