‘ವಾಟ್ಸ್ ಆ್ಯಪ್ ರಾಜೀನಾಮೆ’ಗೆ ಡಿಕೆಶಿ ಬ್ರೇಕ್: ರಾಮಲಿಂಗಾರೆಡ್ಡಿ ನಿರ್ಧಾರ ಒಪ್ಪಲ್ಲ ಎಂದ ಸಿಎಂ

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯ ಸರ್ಕಾರದ ಸಂಪುಟ ರಚನೆಯ ಬಳಿಕ ಉದ್ಭವಿಸಿದ್ದ ಮೊದಲ ಅಸಮಾಧಾನಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಕ್ಷಣ ಸ್ಪಂದಿಸಿದ್ದು, ಸಚಿವ ರಾಮಲಿಂಗಾರೆಡ್ಡಿ ಸಲ್ಲಿಸಿರುವ ರಾಜೀನಾಮೆಯನ್ನು ಯಾವುದೇ ಕಾರಣಕ್ಕೂ ಅಂಗೀಕರಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಸರ್ಕಾರದೊಳಗಿನ ಭಿನ್ನಾಭಿಪ್ರಾಯವನ್ನು ಸಂವಾದದ ಮೂಲಕ ಬಗೆಹರಿಸುವ ಪ್ರಯತ್ನಗಳು ಮುಂದುವರಿದಿವೆ. ಸಿಎಂ-ರೆಡ್ಡಿ ನಡುವೆ ನೇರ ಮಾತುಕತೆ ರಾಮಲಿಂಗಾರೆಡ್ಡಿ ಅವರನ್ನು ಭೇಟಿ ಮಾಡಿ ಮಾತನಾಡಿರುವುದಾಗಿ ತಿಳಿಸಿದ ಮುಖ್ಯಮಂತ್ರಿ, ಸಚಿವರು ತಮ್ಮ ರಾಜೀನಾಮೆಯನ್ನು ವಾಟ್ಸ್ ಆ್ಯಪ್ ಮೂಲಕ ಕಳುಹಿಸಿದ್ದರೂ ಅದನ್ನು ಒಪ್ಪಿಕೊಳ್ಳುವ ಪ್ರಶ್ನೆಯೇ ಇಲ್ಲ ಎಂದು … Continue reading ‘ವಾಟ್ಸ್ ಆ್ಯಪ್ ರಾಜೀನಾಮೆ’ಗೆ ಡಿಕೆಶಿ ಬ್ರೇಕ್: ರಾಮಲಿಂಗಾರೆಡ್ಡಿ ನಿರ್ಧಾರ ಒಪ್ಪಲ್ಲ ಎಂದ ಸಿಎಂ