‘ಎಲಿವೇಟೆಡ್ ಕಾರಿಡಾರ್‌ಗಳಿಗೆ ಬ್ರೇಕ್?’ | DPR ಬಗ್ಗೆ ಜನಸಾಮಾನ್ಯರಿಗೂ ಗೊತ್ತಾಗಲಿ: ತೇಜಸ್ವಿ ಸೂರ್ಯ ಒತ್ತಾಯ
ಹೊಸದಿಗಂತ ಡಿಜಿಟಲ್ ಡೆಸ್ಕ್: ಬೆಂಗಳೂರು ನಗರದಲ್ಲಿ ಪ್ರಸ್ತಾಪವಾಗಿರುವ ಎಲಿವೇಟೆಡ್ ಕಾರಿಡಾರ್ ಮತ್ತು ಫ್ಲೈಓವರ್ ಯೋಜನೆಗಳ ಕುರಿತು ಇದೀಗ ರಾಜಕೀಯ ಚರ್ಚೆ ಜೋರಾಗಿದೆ. ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ, ಈ ಯೋಜನೆಗಳನ್ನು ಜನರ ಮುಂದೆ ಪಾರದರ್ಶಕವಾಗಿ ಇಡಬೇಕು ಎಂದು ಆಗ್ರಹಿಸಿದ್ದಾರೆ. ಯೋಜನೆಗಳಿಗೆ ಸಂಬಂಧಿಸಿದ ಸಂಪೂರ್ಣ ವರದಿಗಳನ್ನು ಸಾರ್ವಜನಿಕರಿಗೆ ಬಿಡುಗಡೆ ಮಾಡದೇ ಮುಂದುವರಿಯುತ್ತಿರುವ ಕ್ರಮದ ಬಗ್ಗೆ ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಡಿಪಿಆರ್ ಬಹಿರಂಗಕ್ಕೆ ಆಗ್ರಹ ಈ ಸಂಬಂಧ ಬಿ-ಸ್ಮೈಲ್ ಅಧಿಕಾರಿಗಳಿಗೆ ಪತ್ರ ಬರೆದಿರುವ ಸಂಸದರು, ಮಿನರ್ವ ಸರ್ಕಲ್, … Continue reading ‘ಎಲಿವೇಟೆಡ್ ಕಾರಿಡಾರ್‌ಗಳಿಗೆ ಬ್ರೇಕ್?’ | DPR ಬಗ್ಗೆ ಜನಸಾಮಾನ್ಯರಿಗೂ ಗೊತ್ತಾಗಲಿ: ತೇಜಸ್ವಿ ಸೂರ್ಯ ಒತ್ತಾಯ
Copy and paste this URL into your WordPress site to embed
Copy and paste this code into your site to embed