ಆಯುಷ್ಮಾನ್ ಯೋಜನೆ ದುರುಪಯೋಗಕ್ಕೆ ಬ್ರೇಕ್; ನಿಯಮ ಉಲ್ಲಂಘಿಸಿದ ಆಸ್ಪತ್ರೆಗಳ ಅನುಮತಿ ರದ್ದು: ಸಚಿವ ಖಾದರ್ ಖಡಕ್ ಎಚ್ಚರಿಕೆ

ಹೊಸದಿಗಂತ ವರದಿ ಮಂಗಳೂರು: ರಾಜ್ಯದ ಜನರಿಗೆ ಅತ್ಯುತ್ತಮ ಆರೋಗ್ಯ ಸೇವೆಯನ್ನು ನೀಡುವ ವಾತಾವರಣ ನಿರ್ಮಿಸಬೇಕಾಗಿದೆ. ಆಯುಷ್ಮಾನ್ ಸೇರಿದಂತೆ ಸರಕಾರಿ ಯೋಜನೆಗಳಿಗೆ ಒಳಪಟ್ಟ ಖಾಸಗಿ ಆಸ್ಪತ್ರೆಗಳು ಜನಸಾಮಾನ್ಯರಿಗೆ ನೀಡಿರುವ ಸೌಕರ್ಯಗಳನ್ನು ನೀಡದೆ ನಿಯಮ ಉಲ್ಲಂಸಿದರೆ, ದುರುಪಯೋಗ ಪಡಿಸಿದರೆ ಅವರಿಗೆ ನೀಡಿರುವ ಅನುಮತಿಯನ್ನು ರದ್ದುಪಡಿಸಲಾಗುವುದು ಎಂದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ಯು.ಟಿ. ಖಾದರ್ ತಿಳಿಸಿದರು. ಆರೋಗ್ಯ ಸಚಿವರಾದ ಬಳಿಕ ಅವರು ಆರೋಗ್ಯ ಇಲಾಖೆಯ ದ.ಕ. ಜಿಲ್ಲಾ ಮಟ್ಟದ ಪ್ರಥಮ ಸಭೆಯನ್ನು ಪಡೀಲ್‌ನ ಪ್ರಜಾಸೌಧದಲ್ಲಿ ನಡೆಸಿದ … Continue reading ಆಯುಷ್ಮಾನ್ ಯೋಜನೆ ದುರುಪಯೋಗಕ್ಕೆ ಬ್ರೇಕ್; ನಿಯಮ ಉಲ್ಲಂಘಿಸಿದ ಆಸ್ಪತ್ರೆಗಳ ಅನುಮತಿ ರದ್ದು: ಸಚಿವ ಖಾದರ್ ಖಡಕ್ ಎಚ್ಚರಿಕೆ