ಎಸ್‌ಎಸ್‌ಎಲ್‌ಸಿ, ಪಿಯುಸಿ ಪರೀಕ್ಷೆ ಮುಂದೂಡಿಕೆ ವದಂತಿಗೆ ಬ್ರೇಕ್: ಸಚಿವ ಮಧು ಬಂಗಾರಪ್ಪ ಹೇಳಿದ್ದೇನು?

ಹೊಸದಿಗಂತ ಡಿಜಿಟಲ್‌ ಡೆಸ್ಕ್ಕ್:‌ ರಾಜ್ಯದ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳು ಮುಂದೂಡಿಕೆಯಾಗಲಿವೆ ಎಂಬ ಗೊಂದಲಗಳಿಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ತೆರೆ ಎಳೆದಿದ್ದಾರೆ. ಜನಗಣತಿ ಪ್ರಕ್ರಿಯೆಗಳ ಹಿನ್ನೆಲೆಯಲ್ಲಿ ಪರೀಕ್ಷೆಗಳು ತಡವಾಗಬಹುದು ಎಂಬ ವದಂತಿಗಳು ಹರಡಿದ್ದವು. ಆದರೆ, ಪರೀಕ್ಷೆಗಳು ನಿಗದಿತ ವೇಳಾಪಟ್ಟಿಯಂತೆಯೇ ನಡೆಯಲಿದ್ದು, ಯಾವುದೇ ಕಾರಣಕ್ಕೂ ಮುಂದೂಡುವುದಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ. ಮುಂದೂಡಿದರೆ ವಿದ್ಯಾರ್ಥಿಗಳಿಗೆ ಸಂಕಷ್ಟ ಪರೀಕ್ಷೆಗಳನ್ನು ಮುಂದೂಡಿದರೆ ಮುಂದಿನ ಶೈಕ್ಷಣಿಕ ಸಾಲಿನ ಮೇಲೆ ಕೆಟ್ಟ ಪರಿಣಾಮ ಬೀರಲಿದೆ. ಇದರಿಂದ ಸಿಇಟಿ (CET) ಸೇರಿದಂತೆ ವಿವಿಧ ವೃತ್ತಿಪರ … Continue reading ಎಸ್‌ಎಸ್‌ಎಲ್‌ಸಿ, ಪಿಯುಸಿ ಪರೀಕ್ಷೆ ಮುಂದೂಡಿಕೆ ವದಂತಿಗೆ ಬ್ರೇಕ್: ಸಚಿವ ಮಧು ಬಂಗಾರಪ್ಪ ಹೇಳಿದ್ದೇನು?