ಸಾಮಾಗ್ರಿಗಳು
ಟೊಮ್ಯಾಟೊ
ಈರುಳ್ಳಿ
ಬೆಳ್ಳುಳ್ಳಿ
ಹಸಿಮೆಣಸು
ಕೊತ್ತಂಬರಿ
ರೈಸ್
ಮಾಡುವ ವಿಧಾನ
ಮೊದಲು ಬಾಣಲೆಗೆ ಎಣ್ಣೆ, ಈರುಳ್ಳಿ, ಹಸಿಮೆಣಸು ಹಾಕಿ
ನಂತರ ಟೊಮ್ಯಾಟೊ, ಬೆಳ್ಳುಳ್ಳಿ ಹಾಕಿ
ನಂತರ ಖಾರದಪುಡಿ, ಸಾಂಬಾರ್ ಪುಡಿ ಹಾಕಿ
ನಂತರ ಕೊತ್ತಂಬರಿ ಹಾಕಿ
ಅನ್ನ ಹಾಕಿ ಮಿಕ್ಸ್ ಮಾಡಿ
ಸಾಮಾಗ್ರಿಗಳು
ಟೊಮ್ಯಾಟೊ
ಈರುಳ್ಳಿ
ಬೆಳ್ಳುಳ್ಳಿ
ಹಸಿಮೆಣಸು
ಕೊತ್ತಂಬರಿ
ರೈಸ್
ಮಾಡುವ ವಿಧಾನ
ಮೊದಲು ಬಾಣಲೆಗೆ ಎಣ್ಣೆ, ಈರುಳ್ಳಿ, ಹಸಿಮೆಣಸು ಹಾಕಿ
ನಂತರ ಟೊಮ್ಯಾಟೊ, ಬೆಳ್ಳುಳ್ಳಿ ಹಾಕಿ
ನಂತರ ಖಾರದಪುಡಿ, ಸಾಂಬಾರ್ ಪುಡಿ ಹಾಕಿ
ನಂತರ ಕೊತ್ತಂಬರಿ ಹಾಕಿ
ಅನ್ನ ಹಾಕಿ ಮಿಕ್ಸ್ ಮಾಡಿ