Wednesday, September 10, 2025

BREAKING | ಉತ್ತರಕಾಶಿಯಲ್ಲಿ ಭೀಕರ ಮೇಘಸ್ಫೋಟ: ಜಲಪ್ರಳಯಕ್ಕೆ ಕೊಚ್ಚಿ ಹೋಯ್ತು ಇಡೀ ಗ್ರಾಮ

ಹೊಸದಿಗಂತ ಡಿಜಿಟಲ್ ಡೆಸ್ಕ್ :

ಉತ್ತರಾಖಂಡದ ಉತ್ತರಕಾಶಿಯಲ್ಲಿ ಭೀಕರ ಮೇಘಸ್ಫೋಟ ಸಂಭವಿಸಿದ್ದು, ಹಠಾತ್ ಪ್ರವಾಹಕ್ಕೆ ಧರಾಲಿ ಗ್ರಾಮ ಕೊಚ್ಚಿ ಹೋಗಿದೆ.

ಖೀರ್ ಗಂಗಾ ರೌದ್ರಾವತಾರಕ್ಕೆ ಇಡೀ ಊರಿಗೇ ಊರೇ ಸರ್ವನಾಶವಾಗಿದ್ದು, 60ಕ್ಕೂ ಹೆಚ್ಚು ಮಂದಿ ಜಲಪ್ರಳಯದಲ್ಲಿ ಕೊಚ್ಚಿ ಹೋಗಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಎನ್‌ಡಿಆರ್‌ಎಫ್, ಎಸ್‌ಡಿಆರ್‌ಎಫ್ ದೌಡಾಯಿಸಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ.

VIDEO | Uttarakhand: Cloudburst causes massive destruction in Dharali Uttarkashi. More details are awaited.#Cloudburst #UttarakhandNews

(Source: Third Party)

(Full video available on PTI Videos – https://t.co/n147TvrpG7) pic.twitter.com/vFx2rEUHvv

— Press Trust of India (@PTI_News) August 5, 2025

ಇದನ್ನೂ ಓದಿ