ಹೊಸದಿಗಂತ ಡಿಜಿಟಲ್ ಡೆಸ್ಕ್:
ಇದೀಗ ಬಿಗ್ ಅಪ್ಡೇಟ್ ಲಭ್ಯವಾಗಿದ್ದು ನಟ ದರ್ಶನ್ ಅವರನ್ನು ಕೊಲೆ ಪ್ರಕರಣದಲ್ಲಿ ಪೊಲೀಸರು ಬಂಧಿಸಿದ್ದು. ಇದೀಗ ದರ್ಶನ್ ಗೆಳತಿ ಪವಿತ್ರಾ ಗೌಡ ಅವರನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.
ಆರ್ ಆರ್ ನಗರ ಠಾಣೆ ಪೊಲೀಸರು ಪವಿತ್ರಾ ಗೌಡ ಅವರನ್ನು ವಶಕ್ಕೆ ಪಡೆದಿದ್ದಾರೆ.
ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.