BREAKING | ತಮಿಳುನಾಡು ರಾಜಕೀಯಕ್ಕೆ ಬಿಗ್ ಶಾಕ್: ಬಿಜೆಪಿಗೆ ರಾಜೀನಾಮೆ ಸಲ್ಲಿಸಿದ ಅಣ್ಣಾಮಲೈ

ಹೊಸದಿಗಂತ ಡಿಜಿಟಲ್ ಡೆಸ್ಕ್: ತಮಿಳುನಾಡು ರಾಜಕೀಯದಲ್ಲಿ ಅನಿರೀಕ್ಷಿತ ಬೆಳವಣಿಗೆಯೊಂದು ನಡೆದಿದ್ದು, ರಾಜ್ಯ ಬಿಜೆಪಿಯ ಪ್ರಮುಖ ನಾಯಕ ಕೆ. ಅಣ್ಣಾಮಲೈ ಅವರು ಪಕ್ಷಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಅವರ ಈ ನಿರ್ಧಾರ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆ ಮತ್ತು ಕುತೂಹಲಕ್ಕೆ ಕಾರಣವಾಗಿದೆ. ದೆಹಲಿಯಲ್ಲಿ ಹೈ-ಲೆವೆಲ್ ಭೇಟಿಯ ಬಳಿಕ ರಾಜೀನಾಮೆ ಸೋಮವಾರ ದೆಹಲಿಗೆ ತೆರಳಿದ ಅಣ್ಣಾಮಲೈ ಅವರು ಬಿಜೆಪಿ ಹಿರಿಯ ನಾಯಕರು ಹಾಗೂ ಪಕ್ಷದ ರಾಷ್ಟ್ರ ಮಟ್ಟದ ನಾಯಕರನ್ನು ಭೇಟಿಯಾದ ಬಳಿಕ ತಮ್ಮ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. … Continue reading BREAKING | ತಮಿಳುನಾಡು ರಾಜಕೀಯಕ್ಕೆ ಬಿಗ್ ಶಾಕ್: ಬಿಜೆಪಿಗೆ ರಾಜೀನಾಮೆ ಸಲ್ಲಿಸಿದ ಅಣ್ಣಾಮಲೈ