ಹೊಸದಿಗಂತ ಡಿಜಿಟಲ್ ಡೆಸ್ಕ್:
ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿ ನಟ ದರ್ಶನ್ ಅವರ ಜಾಮೀನು ಅರ್ಜಿಯ ತೀರ್ಪನ್ನು ಹೈಕೋರ್ಟ್ ಇಂದು ಪ್ರಕಟಿಸಿದೆ. ನಟ ದರ್ಶನ್ ಸೇರಿದಂತೆ ಏಳು ಆರೋಪಿಗಳಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.
ಕೊಲೆ ಆರೋಪಿ ನಟ ದರ್ಶನ್ ಸೇರಿದಂತೆ ಎಲ್ಲಾ ಪ್ರಮುಖ ಆರೋಪಿಗಳಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.
ನಟ ದರ್ಶನ್, ಪವಿತ್ರ ಗೌಡ, ನಾಗರಾಜ, ಅನುಕುಮಾರ್, ಜಗದೀಶ್, ಲಕ್ಷ್ಮಣ್ ಮತ್ತು ಪ್ರದೋಶ್ ರಾವ್ ಸೇರಿದಂತೆ ಏಳು ಆರೋಪಿಗಳಿಗೆ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡಿದೆ.