ಭಾರೀ ಮಳೆ ಸಾಧ್ಯತೆ: ದ.ಕ. ಜಿಲ್ಲೆಯ ಶಾಲೆ, ಪಿಯು ಕಾಲೇಜುಗಳಿಗೆ ಜು.3ರಂದು ರಜೆ ಘೋಷಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆ ಮುಂದುವರಿದಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಜಿಲ್ಲಾಡಳಿತ ಮಹತ್ವದ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ. ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಎಲ್ಲಾ ಪದವಿ, ಪದವಿಪೂರ್ವ, ಪ್ರೌಢಶಾಲೆ, ಪ್ರಾಥಮಿಕ ಶಾಲೆಗಳು, ಅಂಗನವಾಡಿ ಕೇಂದ್ರಗಳು ಹಾಗೂ ಸರ್ಕಾರಿ ಅನುದಾನಿತ ಮತ್ತು ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಜುಲೈ 3ರಂದು (ಶುಕ್ರವಾರ) ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಜಿಲ್ಲೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ನದಿ, ಹೊಳೆ ಹಾಗೂ ತಗ್ಗು ಪ್ರದೇಶಗಳಲ್ಲಿ ನೀರಿನ ಮಟ್ಟ … Continue reading ಭಾರೀ ಮಳೆ ಸಾಧ್ಯತೆ: ದ.ಕ. ಜಿಲ್ಲೆಯ ಶಾಲೆ, ಪಿಯು ಕಾಲೇಜುಗಳಿಗೆ ಜು.3ರಂದು ರಜೆ ಘೋಷಣೆ