BREAKING | ‘ಒಂದು ರಾಷ್ಟ್ರ, ಒಂದು ಚುನಾವಣೆ’ ಮಸೂದೆಗೆ ಮೋದಿ ಸಂಪುಟ ಅನುಮೋದನೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕೇಂದ್ರ ಸಚಿವ ಸಂಪುಟ ಒಂದು ರಾಷ್ಟ್ರ, ಒಂದು ಚುನಾವಣೆ ಮಸೂದೆಗೆ ಅನುಮೋದನೆ ನೀಡಿದೆ. ‘ಒಂದು ರಾಷ್ಟ್ರ, ಒಂದು ಚುನಾವಣೆ’ ಕುರಿತು ರಾಮನಾಥ್ ಕೋವಿಂದ್ ಸಮಿತಿ ಸಲ್ಲಿಸಿದ ವರದಿಗೆ ಸಂಪುಟ ಅನುಮೋದನೆ ನೀಡಿದೆ.

‘ಒಂದು ರಾಷ್ಟ್ರ, ಒಂದು ಚುನಾವಣೆ’ ಈ ಉಪಕ್ರಮವು ಎರಡೂ ಲೋಕಸಭೆ ಚುನಾವಣೆಯನ್ನು ಸಮನ್ವಯಗೊಳಿಸುವ ಗುರಿಯನ್ನು ಹೊಂದಿದೆ.

ಬಿಜೆಪಿ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಭರವಸೆ ನೀಡಿರುವ ‘ಒಂದು ರಾಷ್ಟ್ರ, ಒಂದು ಚುನಾವಣೆ’ ನೀತಿಯು ಲೋಕಸಭೆ ಚುನಾವಣೆಗಳ ಜೊತೆಗೆ ದೇಶಾದ್ಯಂತ ರಾಜ್ಯ ಮತ್ತು ಸ್ಥಳೀಯ ಚುನಾವಣೆಗಳನ್ನು ನಡೆಸುವ ಗುರಿಯನ್ನು ಹೊಂದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here